ಕೋವಿಡ್ 19 ತಲ್ಲಣ: ಕೇರಳ ಕಂಪ್ಲೀಟ್ ಲಾಕ್ ಡೌನ್
ದೇಶದ ಹಲವು ರಾಜ್ಯಗಳು ಕಂಪ್ಲೀಟ್ ಲಾಕ್ ಡೌನ್
Team Udayavani, Mar 23, 2020, 7:19 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಿರುವನಂತಪುರಂ: ಕೋವಿಡ್ 19 ವೈರಸ್ ಮಹಾಮಾರಿ ಕೇರಳದಲ್ಲಿ ತನ್ನ ಪ್ರತಾಪವನ್ನು ಹೆಚ್ಚುಗೊಳಿಸುತ್ತಿದೆ. ಈ ಕಾರಣದಿಂದ ಕಠಿಣ ನಿರ್ಧಾರವನ್ನು ತೆಗೆದುಕೊಂಡಿರುವ ಅಲ್ಲಿನ ರಾಜ್ಯ ಸರಕಾರವು ಇಂದು ಕಂಪ್ಲೀಟ್ ಲಾಕ್ ಡೌನ್ ಸ್ಥಿತಿಯನ್ನು ಘೋಷಿಸಿದೆ.
ಕೇರಳದಲ್ಲಿ ದೇಶದಲ್ಲೇ ಎರಡನೆ ಅತೀ ಹೆಚ್ಚು ಈ ಮಾರಕ ವೈರಸ್ ಪೀಡಿತ ಪ್ರಕರಣಗಳು ದಾಖಲಾಗಿದ್ದು ಈ ಕ್ಷಣದವರೆಗೆ ಈ ರಾಜ್ಯದಲ್ಲಿ ಕೋವಿಡ್ ವೈರಸ್ ನ 95 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಒಂದೇ ದಿನದಲ್ಲಿ ಕೇರಳದಲ್ಲಿ 28 ಹೊಸ ಪ್ರಕರಣಗಳು ಪತ್ತೆಯಾಗಿರುವುದು ಆ ರಾಜ್ಯದಲ್ಲಿ ಕಳವಳಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.