ಪರಿಮಳವನ್ನು ಗುರುತಿಸಲು ವಿಫ‌ಲವಾದರೆ ಕೋವಿಡ್ 19 ಸೋಂಕಿನ ಲಕ್ಷಣ: ಅಧ್ಯಯನ ವರದಿ


Team Udayavani, Mar 24, 2020, 12:38 PM IST

ಪರಿಮಳವನ್ನು ಗುರುತಿಸಲು ವಿಫ‌ಲವಾದರೆ ಕೋವಿಡ್ 19 ಸೋಂಕಿನ ಲಕ್ಷಣ: ಅಧ್ಯಯನ ವರದಿ

ಲಂಡನ್‌: ಬ್ರಿಟಿಷ್‌ ರೈನೋಲಾಜಿಕಲ್‌ ಸೊಸೈಟಿಯ ಇತ್ತೀಚಿನ ಸಂಶೋಧನೆಯೊಂದು  ಕೋವಿಡ್ 19 ವೈರಸ್ ಈಗಾಗಲೇ ಕೆಲವು ಲಕ್ಷಣಗಳನ್ನು ಹೊಂದಿವೆ ಎಂಬ ಕುತೂಹಲದ ಅಂಶವನ್ನು ಹೇಳಿದೆ. ನಿಮ್ಮ ಸುತ್ತಲಿನ ವಸ್ತುಗಳ ವಾಸನೆಯನ್ನು ಗುರುತಿಸಲು ನಿಮಗೆ ಸಾಧ್ಯವಾಗದಿದ್ದರೆ ಅಥವಾ ನಿಮ್ಮ ಬಾಯಿಯಲ್ಲಿ ಆಹಾರದ ರುಚಿಯನ್ನು ಅನುಭವಿಸಲು ಅಸಾಧ್ಯವಾದರೆ,  ಕೋವಿಡ್ 19 ವೈರಸ್ ನಿಮ್ಮ ದೇಹವನ್ನು ಪ್ರವೇಶಿಸಿದೆ ಎಂದರ್ಥ.

ರೈನೋಲಾಜಿಕಲ್‌ ಸೊಸೈಟಿಯ ಡಾ| ಕ್ಲೇರ್‌ ಹಾಪಿRನ್ಸ್‌ ಅವರು ಅಂತಹ ರೋಗ ಲಕ್ಷಣಗಳು ಕಂಡುಬಂದರೆ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಹೇಳಿದ್ದಾರೆ. ಇಂತಹ ಪ್ರಕರಣಗಳಲ್ಲಿ ನೀವು ಇತರ ಜನರೊಂದಿಗಿನ ಸಂಪರ್ಕವನ್ನು ಕಡಿದುಕೊಳ್ಳುವುದು ಬಹಳ ಮುಖ್ಯ ಎಂದು ಸಲಹೆ ನೀಡಿದ್ದಾರೆ.

ಮಸಾಲೆಗಳ ಪರಿಮಳ, ಹೂವುಗಳ ವಾಸನೆ ಮತ್ತು ಕಸದ ವಾಸನೆಯನ್ನು ಗುರುತಿಸಲು ನಿಮಗೆ ಸಾಧ್ಯವಾಗದಿದ್ದರೆ, ಅದು ಈ ಸಮಯದಲ್ಲಿ ಅಪಾಯಕಾರಿ. ಹೆಚ್ಚಾಗಿ ಕೋವಿಡ್ 19 ವೈರಸ್ ಸೋಂಕಿತ ವ್ಯಕ್ತಿಯೊಂದಿಗೆ ಪ್ರಯಾಣಿಸಿದ್ದವರು ಅಥವ ಗುರುತಿಸಿಕೊಂಡವರು ಎಂದು ಸಾಬೀತುಪಡಿಸಬಹುದು. ಇಂತಹದ್ದನ್ನು ಯಾವುದೇ ಕಾರಣಕ್ಕೂ ಲಘುವಾಗಿ ಪರಿಗಣಿಸಬಾರದು ಎಂದು ಜನರಿಗೆ ತಾಕೀತು ಮಾಡಿದೆ.

ಇದು  ಕೋವಿಡ್ 19 ವೈರಸ್ ಮೊದಲ ಲಕ್ಷಣವಾಗಿದೆ. ಒಣ ಕೆಮ್ಮು ಮತ್ತು ಜ್ವರ ಮಾತ್ರ ಕೋವಿಡ್ 19 ವೈರಸ್  ಲಕ್ಷಣಗಳಲ್ಲ ಎಂದು ಇಂಗ್ಲೆಂಡ್‌ ವಿಜ್ಞಾನಿಗಳು ತಮ್ಮ ತನಿಖೆಯಲ್ಲಿ ಕಂಡುಕೊಂಡಿದ್ದಾರೆ. ವೈರಸ್‌ ದೇಹದ ಮೇಲೆ ಆಕ್ರಮಣ ಮಾಡುವ ಮೊದಲು ಅದರ ಕೆಲವು ಲಕ್ಷಣಗಳನ್ನು ತೋರಿಸಲಾರಂಭಿಸುತ್ತದೆ. ನೀವು ಅವರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದವರು ತಿಳಿಸಿದ್ದಾರೆ. ಇದಕ್ಕಾಗಿ ವಾಸನೆ ಮತ್ತು ರುಚಿಗೆ ಗಮನ ಕೊಡಿ ಎಂದು ಅವರು ಹೇಳಿದ್ದಾರೆ.

ದಕ್ಷಿಣ ಕೊರಿಯಾದಲ್ಲಿ ಪ್ರಯೋಗ
ದಕ್ಷಿಣ ಕೊರಿಯಾದಲ್ಲಿ ವಾಸನೆ ಮತ್ತು ರುಚಿಗಾಗಿ 2,000 ಕೋವಿಡ್ 19 ವೈರಸ್ ಸೋಂಕಿತ ಜನರ ಮೇಲೆ ಈ ಪರೀಕ್ಷೆಯನ್ನು ನಡೆಸಲಾಗಿದೆ. ಅವರಲ್ಲಿ 30 ಪ್ರತಿಶತದಷ್ಟು ಜನರು ಬಹಳ ಹಿಂದೆಯೇ ವಾಸನೆಯನ್ನು ಗ್ರಹಿಸುವಂತಹ ಪ್ರಜ್ಞೆಯನ್ನು ಕಳೆದುಕೊಂಡಿದ್ದಾರೆ. ಈ ಜನರು ತಿನ್ನುವಾಗ ಆಹಾರವನ್ನು ಅನುಭವಿಸಲು ಸಾಧ್ಯವಾಗುತ್ತಿಲ್ಲ ಎಂದು ಸಂಶೋಧನೆ ಹೇಳಿದೆ.

ಕೋವಿಡ್ 19 ವೈರಸ್ ಸೋಂಕಿನ ಆರಂಭಿಕ ಚಿಹ್ನೆಗಳು ಮೂಗು ಮತ್ತು ಬಾಯಿಯ ಮೂಲಕ ತಿಳಿಯುತ್ತವೆ. ವಾಸನೆಯ ಪ್ರಜ್ಞೆಯನ್ನು ಕಳೆದುಕೊಂಡಿರುವ ಅಥವಾ ಬಾಯಿಯಲ್ಲಿ ಆಹಾರದ ರುಚಿಯನ್ನು ಹೊಂದಿರದ ಜನರ ಅನುಭವಗಳನ್ನು ಉಲ್ಲೇಖೀಸಿದ್ದಾರೆ. ಅವರೆಲ್ಲರೂ ಅಂತಿಮವಾಗಿ ಕೋವಿಡ್ 19 ವೈರಸ್ ಸೋಂಕಿಗೆ ಒಳಗಾದವರೇ ಆಗಿದ್ದಾರೆ.

ಟಾಪ್ ನ್ಯೂಸ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bribery case: Trump case verdict before he takes office

Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್‌ ಕೇಸಿನ ತೀರ್ಪು

America-Congress

House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!

Covid test

HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.