ಬೀದರ್ ಜಿಲ್ಲೆಯಲ್ಲಿ ಕೋವಿಡ್ 19 ವೈರಸ್ ಶಂಕಿತರ ಸಂಖ್ಯೆ 15ಕ್ಕೆ ಏರಿಕೆ
Team Udayavani, Mar 25, 2020, 8:47 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ್: ಜಿಲ್ಲೆಯಲ್ಲಿ ಬುಧವಾರದವರೆಗೆ ಶಂಕಿತ ಕೋವಿಡ್ 19 ವೈರಸ್ ಸೋಂಕು ಪೀಡಿತರ ಸಂಖ್ಯೆ 15ಕ್ಕೆ ತಲುಪಿದೆ. ಹದಿನೈದು ಜನ ಶಂಕಿತರ ರಕ್ತ ಮತ್ತು ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಅದರಲ್ಲಿ ಹನ್ನೆರಡು ಜನ ಕೋವಿಡ್ 19 ಶಂಕಿತರ ವರದಿ ನೆಗೆಟಿವ್ ಬಂದಿದ್ದು ಇನ್ನು ಮೂರು ಜನರ ವರದಿ ಇನ್ನಷ್ಟೇ ಬರಬೇಕಿದೆ.
ಜಿಲ್ಲೆಯಲ್ಲಿ ಇದೂವರೆ ಒಟ್ಟು 554 ಜನರ ಮೇಲೆ ನಿಗಾ ಇಡಲಾಗಿದ್ದು, ಇದರಲ್ಲಿ 282 ಜನರು ಈಗಾಗಲೇ ತಮ್ಮ 14 ದಿನಗಳ ಕ್ವಾರೆಂಟೈನ್ ಅವಧಿಯನ್ನು ಪೂರೈಸಿದ್ದಾರೆ ಹಾಗೂ 272 ಜನ ತಮ್ಮ ಕ್ವಾರಂಟೈನ್ ಅವಧಿಯ ಗೃಹ ನಿರ್ಬಂಧದಲ್ಲಿ ಇದ್ದಾರೆ.
ಈ ವಿಚಾರವನ್ನು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳು ಬಿಡುಗಡೆ ಮಾಡಿರುವ ಮಿಡಿಯಾ ಬುಲೆಟಿನ್ ನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.