ಸಮುದಾಯ ಹಂತಕ್ಕೆ ಕಾಲಿಟ್ಟಿತೇ ಕೋವಿಡ್-19 ಸೋಂಕು? ಅನುಮಾನ ಮೂಡಿಸಿದ ಮೈಸೂರು ಪ್ರಕರಣ

ವಿದೇಶ ಪ್ರಯಾಣ ಮಾಡಿರದ, ವಿದೇಶದಿಂದ ಬಂದ ವ್ಯಕ್ತಿಗಳ ನೇರ ಸಂಪರ್ಕವೇ ಇಲ್ಲದ ವ್ಯಕ್ತಿಗೆ ಸೋಂಕು

Team Udayavani, Mar 26, 2020, 3:33 PM IST

ಸಮುದಾಯ ಹಂತಕ್ಕೆ ಕಾಲಿಟ್ಟಿತೇ ಕೋವಿಡ್-19 ಸೋಂಕು: ಅನುಮಾನ ಮೂಡಿಸಿದ ಮೈಸೂರು ಪ್ರಕರಣ

ಬೆಂಗಳೂರು: ವಿದೇಶ ಪ್ರಯಾಣ ಮಾಡಿರದ, ವಿದೇಶದಿಂದ ಬಂದ ವ್ಯಕ್ತಿಗಳ ನೇರ ಸಂಪರ್ಕವೇ ಇಲ್ಲದ ಮೈಸೂರಿನ ವ್ಯಕ್ತಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊವಿಡ್-19 ಮೂರನೇ ಹಂತಕ್ಕೆ ತಲುಪಿ ಸಮುದಾಯಕ್ಕೆ ಹರಡಿದೆಯೇ ಎಂಬ ಅನುಮಾನಗಳು ಮೂಡಿವೆ.

ಇಲ್ಲಿಯವರೆಗೂ ಕೇವಲ ವಿದೇಶದಿಂದ ಬಂದಿದ್ದ ವ್ಯಕ್ತಿಗಳು ಹಾಗೂ ಅವರ ಕುಟುಂಬಸ್ಥರು, ಸ್ನೇಹಿತರು, ಸಹೋದ್ಯೋಗಿಗಳು ಸೇರಿದಂತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ವ್ಯಕ್ತಿಗಳಲ್ಲಿ ಮಾತ್ರ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿತ್ತು. ಆದರೆ ಈಗ ಮೈಸೂರಿನ ಔಷಧ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ, ಯಾವ ವಿದೇಶ ಪ್ರವಾಸ ಮಾಡದ, ವಿದೇಶಿ ಪ್ರವಾಸಿಗರ ಸಂಪರ್ಕ ಹೊಂದಿರದ ವ್ಯಕ್ತಿಗೆ ಕೊರೊನಾ ತಗುಲಿರಿವುದು  ಆತಂಕ ಮೂಡಿಸಿದೆ.

ಸದ್ಯ ಈ ವ್ಯಕ್ತಿಯ ಪ್ರಕರಣವನ್ನು ವೈದ್ಯಕೀಯ ತನಿಖೆಗೆ ನೀಡಲಾಗಿದ್ದು, ವ್ಯಕ್ತಿಯ ಚಲನವಲನದ ಸಂಪೂರ್ಣ ಪರಾಮರ್ಶೆ ನಡೆದು ತನಿಖಾ ವರದಿಗಳು ಬಂದ ಬಳಿಕವೇ ಎಲ್ಲಿ ಯಾವ ರೀತಿಯಲ್ಲಿ ಕೋವಿಡ್-19 ಸೋಂಕು ತಗುಲಿರಬಹುದು ಎಂದು ತಿಳಿಯಲಿದೆ. ಜತೆಗೆ ರಾಜ್ಯದಲ್ಲಿ ಕೊರೊನಾ ಸಮುದಾಯ ಸೋಂಕಾಗಿದೆಯೇ ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.

ಯಾವುದೇ ವಿದೇಶ ಪ್ರಯಾಣದ ಇತಿಹಾಸವಿರದ ಇಂಧೋರ್ ನ 47 ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಕೋವಿಡ್-19 ಶಂಕೆ ವ್ಯಕ್ತವಾಗಿದೆ. ಒಂದು ವೇಳೆ ಆತನಿಗೆ ಕೋವಿಡ್ -19 ಸೋಂಕು ಖಚಿತವಾದರೆ ದೇಶದಲ್ಲಿ ಸೋಂಕು ಮೂರನೇ ಹಂತಕ್ಕೆ ಕಾಲಿಟ್ಟಿರುವುದು ಬಹುತೇಕ ನಿಶ್ಚಿತ.

*ಒಂದನೇ ಹಂತ – ವಿದೇಶ ಪ್ರವಾಸ ಮಾಡಿದವರಿಗೆ ಬಂದರೆ.

*ಎರಡನೇ ಹಂತ – ವಿದೇಶ ಪ್ರವಾಸ ಮಾಡಿದ ವ್ಯಕ್ತಿಯ ಪ್ರಾಥಮಿಕ ಅಥವಾ ದ್ವಿತೀಯ ಸಂಪರ್ಕಕ್ಕೆ ಬಂದರೆ.

*ಮೂರನೇ ಹಂತ – ಯಾವ ವಿದೇಶಿ ಪ್ರವಾಸಿಗರ ನೇರ, ದ್ವಿತೀಯ ಸಂಪರ್ಕವು ಇಲ್ಲದ ವ್ಯಕ್ತಿಯಲ್ಲಿ ಕಾಣಿಸಿಕೊಂಡರೆ.  (ಸಮುದಾಯ ಸೋಂಕು.)

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.