ಶಿವಮೊಗ್ಗದಲ್ಲಿ ರಸ್ತೆಗಿಳಿದರೆ ಲಾಠಿ ಏಟಿನಿಂದ ವಿನಾಯತಿ; ಆದರೆ ಕೇಸ್ ಮಾತ್ರ ಗ್ಯಾರಂಟಿ
Team Udayavani, Mar 27, 2020, 12:50 PM IST
ಶಿವಮೊಗ್ಗ: ಲಾಕ್ ಡೌನ್ ಮತ್ತು ಸಿಆರ್ ಪಿಸಿ 144 ಸೆಕ್ಷನ್ ನಿಯಮ ಉಲ್ಲಂಘಿಸಿ ರಸ್ತೆಗೆ ಬರುವ ಸಾರ್ವಜನಿಕರಿಗೆ ಕಳೆದೆರಡು ದಿನಗಳಿಂದ ನೀಡಲಾಗುತ್ತಿದ್ದ ಲಾಠಿ ಏಟಿನಿಂದ ಇಂದು ವಿನಾಯತಿ ನೀಡಲಾಗಿದೆ. ಆದರೆ ಅಂಥವರ ಮೇಲೆ ಪ್ರಕರಣ ಮಾತ್ರ ದಾಖಲಾಗುತ್ತಿದೆ.
ಹೌದು ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಉಲ್ಲಂಘಿಸಿ ರಸ್ತೆಗೆ ಬರುವವರಿಗೆ ಲಾಠಿ ಏಟಿನಿಂದ ವಿನಾಯ್ತಿ ನೀಡಲಾಗಿದೆ. ಆದರೆ ಕಾನೂನು ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಕಾನೂನು ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಗುಂಪುಗೂಡುತ್ತಿರುವವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸುತ್ತಿದ್ದಾರೆ.
ಶಿವಮೊಗ್ಗ ಗಾಂದಿ ಬಜಾರ್ ನಲ್ಲಿ ಕಾನೂನು ಉಲ್ಲಂಘಿಸಿ ಓಡಾಡುತ್ತಿದ್ದ ನಾಸಿಕ್, ರಿಜ್ವಾನ್ ಖಾನ್, ರಿಯಾಜ್ ಅಹಮದ್, ಆನಂದ ಎಂಬುವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಹೊಳೆಹೊನ್ನೂರು ಗ್ರಾಮದಲ್ಲಿ ಕಾನೂನು ಉಲ್ಲಂಘಿಸಿದ ನೇತ್ರಪ್ಪ, ದೇವಾ, ಪಾಪು, ವಿಶ್ವಾಸ, ಪ್ರಮೋದ ಎಂಬವರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು
Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.