ಊಟ ಕೊಟ್ಟರೂ… ಮಾಸ್ಕ್ ಹಂಚಿದರು…

Team Udayavani, Mar 27, 2020, 4:07 PM IST

vp-tdy-1

ಇಂಡಿ: ಕೋವಿಡ್ 19 ವೈರಸ್‌ ಹರಡುತ್ತಿರುವುದನ್ನು ತಪ್ಪಿಸುವ ಸಲುವಾಗಿ ಭಾರತ್‌ ಬಂದ್‌ ಮಾಡಲಾಗಿದ್ದು ಬಡವರಿಗೆ ಹಾಗೂ ಮಧ್ಯಮ ವರ್ಗದ ಜನರಿಗೆ, ಅನಾಥರಿಗೆ ಯುವಕರು ಸಹಾಯ ಮಾಡಲು ಮುಂದಾಗಿದ್ದಾರೆ.

ಉಡುಪಿ ಹೋಟೆಲ್‌ ಮಾಲೀಕ ಸುಭಾಸ್‌ ಶೆಟ್ಟಿ ತಮ್ಮ ಮನೆಯಲ್ಲೇ ಊಟ ತಯಾರಿಸಿ ಫುಟ್‌ಪಾತ್‌ ಮೇಲಿರುವ ಅನಾಥರಿಗೆ, ಬಡವರಿಗೆ ಬೆಳಗ್ಗೆ ಮತ್ತು ಸಾಯಂಕಾಲ ಎರಡು ಹೊತ್ತು ಊಟ ನೀಡುತ್ತಿದ್ದಾರೆ.

ಸಹಾಯ ಹಸ್ತ ಸೇವಾ ಸಮಿತಿ ಮತ್ತು ಪ್ರಾಣ ಸ್ನೇಹಿತರ ಬಳಗದ ಕಾರ್ಯಕರ್ತರು ಮತ್ತು ಮಂಗಳೇಶ್ವರಿ ಜನರಲ್‌ ಸ್ಟೋರ್ಸ್‌ ಮಾಲೀಕ ಸಂಜು ದಶವಂತ ಅವರು ಸಾರ್ವಜನಿಕರಿಗೆ ಉಚಿತ ಮಾಸ್ಕ್ ವಿತರಣೆ ಮಾಡುತ್ತಿದ್ದಾರೆ. ಸಾಯಂಕಾಲ ಮತ್ತು ಬೆಳಗಿನ ಜಾವ ಬರುವ ವ್ಯಾರಸ್ಥರಿಗೂ ಮಾಸ್ಕ್ ವಿತರಣೆ ಮಾಡುತ್ತಿದ್ದುದಲ್ಲದೆ ಕೊರೊನಾ ವೈರಸ್‌ ಕುರಿತು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೆ ಪುರಸಭೆಯ ಕಾರ್ಮಿಕರಿಗೂ ಉಚಿತ ಮಾಸ್ಕ್ ವಿತರಿಸಿದ್ದಾರೆ. ಈ ಯುವಕರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗಣ್ಯ ವ್ಯಾಪಾರಸ್ಥರಾದ ಸಂತೋಷ ಕೋಟಿ, ನೇಮಿನಾಥ ಕೋಟಿ, ಡಾ| ರಮೇಶ ಪೂಜಾರಿ, ಶ್ರೀಧರ ಕ್ಷತ್ರಿ ಅವರು ಪೊಲೀಸ್‌ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಉಪಾಹಾರ, ಜ್ಯೂಸ್‌ ವಿತರಣೆ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.