ಕಾಂಪ್ಲೆಕ್ಸ್ ನ ಬಾಡಿಗೆ ಮನ್ನಾ ಮಾಡಿ ಮಾನವೀಯತೆ ಮೆರೆದ ಉಳ್ತೂರಿನ ರಮೇಶ್ ಅಡಿಗ
ಲಾಕ್ ಡೌನ್ ನಡುವೆಯೂ ಮಾನವೀಯತೆ ಮೆರೆದರು
Team Udayavani, Mar 27, 2020, 5:21 PM IST
ತೆಕ್ಕಟ್ಟೆ : ಜಗತ್ತಿನಾದ್ಯಂತ ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ ಕೋವಿಡ್ ಸೋಂಕು ನಿಯಂತ್ರಣ ದೃಷ್ಟಿಯಿಂದ ದೇಶಾದ್ಯಂತ ಲಾಕ್ ಡೌನ್ ಮಾರಣಾಂತಿಕ ಕೊರೊನಾ ಅಟ್ಟಹಾಸ ದೇಶದ ಆರ್ಥಿಕತೆ ಹಾಗೂ ಮಧ್ಯಮ ವರ್ಗದವರ ಮೇಲೆ ತೀವ್ರ ತೆರೆನಾದ ಪರಿಣಾಮ ಬೀರಿ ಆತಂಕದಿಂದ ಬದುಕು ನಡೆಸಬೇಕಾದ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗಿದೆ . ಈ ನಡುವೆಯೂ ಕೂಡಾ ಕುಂದಾಪುರ ತಾಲೂಕಿನ ಉಳೂ¤ರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಉಳೂ¤ರು ರಮೇಶ್ ಅಡಿಗ ಅವರು ಉಳೂ¤ರು ದೇಗುಲದ ಸಮೀಪದಲ್ಲಿರುವ ತನ್ನ ಕಾಂಪ್ಲೆಕ್ಸ್ನಲ್ಲಿರುವ ಎಲ್ಲಾ ಅಂಗಡಿಗಳಿಗೆ ಒಂದು ತಿಂಗಳ ಬಾಡಿಗೆಯನ್ನು ಮನ್ನಾ ಮಾಡಲು ನಿರ್ಧರಿಸಿ ಮಾನವೀಯತೆ ಮೆರೆದಿದ್ದಾರೆ. ಸುಮಾರು ಮೂರು ವಾರಗಳ ಕಾಲ ಅಂಗಡಿ ಮುಚ್ಚಿ ಬಾಡಿಗೆದಾರರು ಕೆಲಸ ಕಾರ್ಯವಿಲ್ಲದೆ ಕುಟುಂಬ ನಿರ್ವಹಣೆಯ ಜತೆಗೆ ಅಂಗಡಿಯ ಬಾಡಿಗೆ ಹೇಗೆ ಕಟ್ಟುವುದು ಎನ್ನುವ ಆತಂಕದಲ್ಲಿದ್ದ ಗ್ರಾಮೀಣ ಭಾಗದ ಅಂಗಡಿ ಬಾಡಿಗೆದಾರರು ಕಾಂಪ್ಲೆಕ್ಸ್ ಮಾಲಕರ ಮಾನವೀಯ ಸ್ಪಂದನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP ದೂರು ಬೆನ್ನಲ್ಲೇ ಗೆಹ್ಲೋಟ್ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್?
Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್ಗೆ ಪ್ರವೇಶ
Koteshwara: ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಖಾದರ್, ಸೊರಕೆ ಭೇಟಿ
ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ
ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.