ಕೇರಳದಲ್ಲಿ 39 ಹೊಸ ಸೋಂಕಿತರು ; ಕಾಸರಗೋಡು ಜಿಲ್ಲೆಯೊಂದರಲ್ಲೇ 34 ಹೊಸ ಪ್ರಕರಣ
ಕೇರಳದಲ್ಲಿ 164ಕ್ಕೆ ಏರಿಕೆಯಾಯ್ತು ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ
Team Udayavani, Mar 27, 2020, 7:36 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಿರುವನಂತಪುರಂ: ರಾಷ್ಟ್ರದಲ್ಲಿಯೇ ಅತೀ ಹೆಚ್ಚಿನ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿರುವ ರಾಜ್ಯಗಳಲ್ಲಿ ಒಂದಾಗಿರುವ ಕೇರಳದಲ್ಲಿ ಇಂದು ಒಂದೇ ದಿನದಲ್ಲಿ 39 ಹೊಸ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಈ 39 ಹೊಸ ಪ್ರಕರಣಗಳಲ್ಲಿ 34 ಪ್ರಕರಣಗಳು ಕಾಸರಗೋಡು ಜಿಲ್ಲೆಯೊಂದರಲ್ಲೇ ಪತ್ತೆಯಾಗಿರುವುದು ಇನ್ನೂ ಕಳವಳಕಾರಿ ಅಂಶವಾಗಿದೆ.
ಮುಂಬಯಿ ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 9 ಹೊಸ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮಹಾನಗರಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 86ಕ್ಕೆ ಏರಿದೆ ಮತ್ತು ಇಲ್ಲಿ ಐವರು ಈ ಮಹಾಮಾರಿಗೆ ಈಗಾಗಲೇ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.