ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಬೇಸರವಿಲ್ಲ; 5 ಲಕ್ಷ ರೂ.ದಂಡ ಕಟ್ಟಲು ತಯಾರಿರಿ ಎಲ್ಲ


Team Udayavani, Mar 27, 2020, 9:51 PM IST

ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಬೇಸರವಿಲ್ಲ; 5 ಲಕ್ಷ ರೂ.ದಂಡ ಕಟ್ಟಲು ತಯಾರಿರಿ ಎಲ್ಲ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸಿಂಗಾಪುರ: ಸಿಂಗಾಪುರ ಸರಕಾರ ಹೇಳುತ್ತಿರುವುದು ಇದನ್ನೇ. ನೀವು ಸಾಮಾಜಿಕ ಅಂತರ ಕಾಯ್ದುಕೊಂಡರೆ ನಿಮ್ಮ ಆರೋಗ್ಯವಷ್ಟೇ ಅಲ್ಲ ; ನಿಮ್ಮ ಜೇಬಿನ ಆರೋಗ್ಯವೂ ಸಹ. ಇಲ್ಲವಾದರೆ ನಮಗೆ ಬೇಸರವಿಲ್ಲ. ರೋಗದ ಜತೆಗೆ ದೊಡ್ಡ ಮೊತ್ತದ ದಂಡವನ್ನೂ ಕಟ್ಟಬೇಕಾದೀತು.

ಕೋವಿಡ್ 19 ವೈರಸ್ ಮಾರಿ ನಮ್ಮ ದೇಹವನ್ನು ಆಕ್ರಮಿಸದಿರಲು ವಹಿಸುವ ಮುನ್ನೆಚ್ಚರಿಕೆ ಕ್ರಮಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೂ ಒಂದು. ಮನೆಯಲ್ಲೇ ಇರಿ, ಲಾಕ್‌ಡೌನ್‌ ನಿಯಮವನ್ನು ಉಲ್ಲಂಘಿಸಬೇಡಿ ಎಂದು ಸಾಕಷ್ಟು ಜಾಗೃತಿ ಮೂಡಿಸಲಾಗುತ್ತಿದೆ. ಅದನ್ನೂ ನಿರ್ಲಕ್ಷ್ಯಿಸುವವರ ವಿರುದ್ಧ ಸಿಂಗಾಪುರ ಬರೀ ಕೆಲವು ಕಠಿನ ಕ್ರಮಗಳಕ್ಕೆ ಮುಂದಾಗಿಲ್ಲ. ಜತೆಗೆ ಹತ್ತು ಸಾವಿರ ಡಾಲರ್‌ ದಂಡ ವಿಧಿಸುತ್ತಿದೆ.

10 ಸಾವಿರ ಡಾಲರ್‌ ದಂಡ
ಸಿಂಗಾಪುರ ಸರಕಾರದ ಪ್ರಕಾರ ಫಿಜಿಕಲ್‌ ಡಿಸ್ಟಾನ್ಸ್‌ ನಿಯಮಗಳಡಿ ಸಾರ್ವಜನಿಕ ಪ್ರದೇಶಗಳಲ್ಲಿ ಒಬ್ಬರಿಂದ ಮತ್ತೂಬ್ಬರಿಗೆ ಕನಿಷ್ಟ ಅಂದರೂ 1 ಮೀಟರ್‌ಅಂತರ ಇರಬೇಕು. ಇದನ್ನು ಉಲ್ಲಂ ಸುವವರಿಗೆ 10,000 ಡಾಲರ್‌ (5,22,342 ರೂ.) ವರೆಗೂ ದಂಡ ವಿಧಿಸಲು ಅಥವಾ ಆರು ತಿಂಗಳ ಕಾಲ ಜೈಲು ಅಥವಾ ಈ 2 ಶಿಕ್ಷೆಯನ್ನು ವಿಧಿಸಲಾಗುತ್ತದೆ.

ಅಲ್ಲಿನ ಅಂಕಿಅಂಶದ ಪ್ರಕಾರ ಇಲ್ಲಿಯವರೆಗೆ 683 ಸೋಂಕು ಪೀಡಿತರಿದ್ದು, 2 ಕೊರೊನಾ ವೈರಸ್‌ ನಿಂದ ಸಾವನ್ನಪ್ಪಿದ್ದಾರೆ. ಇನ್ನೂ 172 ಜನ ಗುಣಮುಖರಾಗಿದ್ದು, 17ಮಂದಿ ಚಿಂತಾಜನಕ ಪರಿಸ್ಥಿತಿಯಲ್ಲಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…

US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…

Covid test

China; ಮಾನವರಿಗೆ ಅಪಾಯಕಾರಿ 39 ವೈರಸ್‌ ಪತ್ತೆ

joe-bidden

Biden-Modi ದೂರವಾಣಿ ಮಾತುಕತೆ: ಬಾಂಗ್ಲಾ ಬಗ್ಗೆ ಕಳವಳ

canada

Canada; ಬೆಂಬಲ ಹಿಂಪಡೆದ ಎನ್‌ಡಿಪಿ: ಜಸ್ಟಿನ್‌ ಸರಕಾರಕ್ಕೆ ಸಂಕಷ್ಟ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.