ವಿದ್ಯಾರ್ಥಿಗಳಿಗೆ ಸ್ಥೈರ್ಯ ತುಂಬಲು ಶಿಕ್ಷಕರಿಗೆ ಪತ್ರ

Team Udayavani, Mar 28, 2020, 6:00 AM IST

ವಿದ್ಯಾರ್ಥಿಗಳಿಗೆ ಸ್ಥೈರ್ಯ ತುಂಬಲು ಶಿಕ್ಷಕರಿಗೆ ಪತ್ರ

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆ ಬರೆಯಲಿರುವ ಪ್ರತಿ ವಿದ್ಯಾರ್ಥಿಗಳೊಂದಿಗೆ ಖುದ್ದು ಸಂಪರ್ಕದಲ್ಲಿರಲು, ಭಾವನಾತ್ಮಕ ಧೈರ್ಯ ತುಂಬಲು ಎಲ್ಲ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರಿಗೆ, ಶಿಕ್ಷಕರಿಗೆ ಪ್ರಥಮಿಕ, ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಕೋವಿಡ್‌ 19 ಪಿಡುಗು ಎದುರಾಗದೇ ಇದ್ದಿದ್ದರೆ ಮಾ.27ರಿಂದ ಎಸೆಸೆಲ್ಸಿ ಪರೀಕ್ಷೆಗಳು ಆರಂಭವಾಗುತ್ತಿದ್ದವು. 8.5 ಲಕ್ಷ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರು ನೋಡುತ್ತಿರುವುದನ್ನು ಹತ್ತಿರದಿಂದ ಗಮನಿಸಿದ್ದೇನೆ. ಅದರೆ ಈಗ ಕೋವಿಡ್‌ 19 ಪಿಡುಗು ಎಲ್ಲ ಪರೀಕ್ಷೆಗಳನ್ನು ಮುಂದೂಡುವಂತೆ ಮಾಡಿದೆ.

ಇಡೀ ಸಮಾಜ ಮೊದಲಿಗೆ ಕೋವಿಡ್‌ 19 ನೀಡಿರುವ ಪರೀಕ್ಷೆಯನ್ನು ಗೆಲ್ಲಬೇಕಾದ ಅನಿವಾರ್ಯತೆ ಇದೆ ಎಂದು ಸುರೇಶ್‌ ಕುಮಾರ್‌ ಅವರು ಶಿಕ್ಷಕರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖೀಸಿದ್ದಾರೆ. ನಿಮ್ಮ ಮಕ್ಕಳು ಎಸೆಸೆಲ್ಸಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ವಿದ್ಯಾರ್ಥಿಗಳೊಂದಿಗೆ ಖುದ್ದಾಗಿ ಸಂಪರ್ಕದಲ್ಲಿದ್ದು, ಅವರಿಗೆ ಭಾವನಾತ್ಮಕವಾದ ಧೈರ್ಯವನ್ನು ತುಂಬುವುದು ಬಹಳ ಪ್ರಮುಖವಾಗಿದೆ.

ನಿಮ್ಮ ಬಳಿ ವಿದ್ಯಾರ್ಥಿಗಳ ಸಂಪರ್ಕ ಸಂಖ್ಯೆಗಳಿರಬಹುದು, ದೂರವಾಣಿ ಮೂಲಕ ಇಂದಿನಿಂದಲೇ ಎಲ್ಲ ವಿದ್ಯಾರ್ಥಿಗಳನ್ನು ಖುದ್ದಾಗಿ ಸಂಪರ್ಕಿಸಿ, ಅವರಿಗೆ ಅಗತ್ಯ ಮಾರ್ಗದರ್ಷನ, ಸ್ಥೈರ್ಯವನ್ನು ತುಂಬಬೇಕು ಎಂದು ಮನವಿ ಮಾಡಿದ್ದಾರೆ.
ಕೋವಿಡ್‌ 19 ಸೃಷ್ಟಿಸಿರುವ ಇಂಥ ಕ್ಲಿಷ್ಟಕರ ಪರಿಸ್ಥಿತಿಯನ್ನು ಹಿಮ್ಮೆಟ್ಟಿಸಿ ಎಸೆಸೆಲ್ಸಿ ಪರೀಕ್ಷೆಯನ್ನು ಮುಂದಿನ ದಿನಗಳಲ್ಲಿ ಆತ್ಮವಿಶ್ವಾಸದಿಂದ ಎದುರಿಸೋಣ ಎನ್ನುವ ನಂಬಿಕೆಯನ್ನು ನೀವು ವಿದ್ಯಾರ್ಥಿಗಳಲ್ಲಿ ಮೂಡಿಸಬೇಕು ಎಂದವರು ಪತ್ರದಲ್ಲಿ ತಿಳಿಸಿದ್ದಾರೆ.

ನನ್ನ ಈ ಆಗ್ರಹವನ್ನು ನೀವು ಅಭಿಯಾನದ ಮಾದರಿಯಲ್ಲಿ ಅನುಪಾಲಿಸಿದಲ್ಲಿ ಸಮಾಜಕ್ಕೆ ಇಂಥ ಸಂದರ್ಭದಲ್ಲಿ ಆವಶ್ಯಕವಿರುವ ಧನಾತ್ಮಕ ಸಂದೇಶಗಳನ್ನು ನಾವೆಲ್ಲರೂ ಕೂಡಿ ರವಾನಿಸಿದಂತಾಗುತ್ತದೆ. ಇದಕ್ಕೆ ನೀವು ಸ್ಪಂದಿಸುತ್ತಿಇರಿ ಎಂದು ನಂಬಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.