ಕೋವಿಡ್ 19 ವೈರಸ್ ಕುರಿತು ವಿಶ್ವಸಂಸ್ಥೆಯಲ್ಲಿ ಚರ್ಚಿಸಲು ಚೀನಾ ಅಡ್ಡಗಾಲು
Team Udayavani, Mar 28, 2020, 1:24 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಶ್ವಸಂಸ್ಥೆ: ಕೋವಿಡ್ 19 ವೈರಸ್ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಚರ್ಚೆಯಾಗಬೇಕು ಎಂದು ಮಂಡಿಸಲಾಗಿದ್ದ ಪ್ರಸ್ತಾವನೆಗೆ ಯುಎಸ್ಎಸ್ಸಿ ಅಧ್ಯಕ್ಷ ಸ್ಥಾನದಲ್ಲಿರುವ ಚೀನಾ ಅಡ್ಡಗಾಲಿಟ್ಟಿದೆ.
ಭದ್ರತಾ ಮಂಡಳಿ ಸದಸ್ಯ ರಾಷ್ಟ್ರ ಈಸ್ಟೋನಿಯಾ, ಗುರುವಾರದ ಸಭೆಯಲ್ಲಿ ಕೊರೊನಾ ವಿಚಾರ ಚರ್ಚೆಗೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ಆಕ್ಷೇಪಿಸಿದ ಮಂಡಳಿಯ ಇತರ ಸದಸ್ಯ ರಾಷ್ಟ್ರಗಳು ಹಾಗೂ ಚೀನಾದ ಆಪ್ತ ಮಿತ್ರರಾದ ರಷ್ಯಾ ಹಾಗೂ ದಕ್ಷಿಣ ಆಫ್ರಿಕಾ ವಿರೋಧ ವ್ಯಕ್ತಪಡಿಸಿದವು.
ಮಂಡಳಿ ಅಧ್ಯಕ್ಷ ಸ್ಥಾನದಲ್ಲಿರುವ ಚೀನಾದ ಅಧಿಕಾರಾವಧಿ ಮಾ.31ರ ಬಳಿಕ ಕೊನೆಗೊಳ್ಳಲಿದೆ. ಆನಂತರ ಅಧಿಕಾರ, ಮತ್ತೂಂದು ಸದಸ್ಯ ರಾಷ್ಟ್ರವಾದ ಡೊಮಿನಿಕನ್ ರಿಪಬ್ಲಿಕ್ಗೆ ಹಸ್ತಾಂತರಗೊಳ್ಳಲಿದೆ. ಚರ್ಚೆ ನಡೆಸಲು ವೇದಿಕೆ ಸಜ್ಜಾಗಬಹುದು ಎಂದು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.