ಕೋವಿಡ್ 19 ಮಹಾಮಾರಿಗೆ ಹಾಲಿವುಡ್ ಹಿರಿಯ ಸ್ಟಾರ್ ನಟ ಮಾರ್ಕ್ ಬ್ಲುಮ್ ಸಾವು
ಫೋಕ್ಸ್ ನ್ಯೂಸ್ ವರದಿ ಪ್ರಕಾರ, ಬ್ಲಮ್ ಪತ್ನಿ ಜನೆಟ್ ಝಾರೀಶ್ ಇ ಮೇಲ್ ಮೂಲಕ ಖಚಿತಪಡಿಸಿದ್ದಾರೆ ಎಂದು ತಿಳಿಸಿದೆ.
Team Udayavani, Mar 28, 2020, 9:05 AM IST
Hollywood actor Mark Blum
ವಾಷಿಂಗ್ಟನ್: ಹಾಲಿವುಡ್ ಸ್ಟಾರ್ ನಟ, ರಂಗಭೂಮಿ ಕಲಾವಿದ, ಡೆಸ್ಪರೇಟ್ಲಿ ಸೀಕಿಂಗ್ ಸೂಸಾನ್, ಕ್ರೊಕೊಡೈಲ್ ಡ್ಯೂನ್ ಡೀ ಮತ್ತು ನೆಟ್ ಫ್ಲಿಕ್ಸ್ ನ “ಯೂ” ಸರಣಿ ಖ್ಯಾತಿಯ ಮಾರ್ಕ್ ಬ್ಲಮ್ (69) ಮಾರಣಾಂತಿಕ ಕೋವಿಡ್ 19 ವೈರಸ್ ನಿಂದ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಫೋಕ್ಸ್ ನ್ಯೂಸ್ ವರದಿ ಪ್ರಕಾರ, ಬ್ಲಮ್ ಪತ್ನಿ ಜನೆಟ್ ಝಾರೀಶ್ ಇ ಮೇಲ್ ಮೂಲಕ ಖಚಿತಪಡಿಸಿದ್ದಾರೆ ಎಂದು ತಿಳಿಸಿದೆ. ನನ್ನ ಪತಿ ನಿನ್ನೆ ಕೋವಿಡ್ 19 ವೈರಸ್ ನಿಂದ ನ್ಯೂಯಾರ್ಕ್ ಪ್ರೆಸ್ ಬೈಟೇರಿಯನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.
“ಇದೊಂದು ತುಂಬಾ ದುಃಖದ ವಿಷಯ, ನಮ್ಮ ಗೆಳೆಯ, ಮಂಡಳಿಯ ಮಾಜಿ ಸದಸ್ಯ ಮಾರ್ಕ್ ಬ್ಲಮ್ ಕೋವಿಡ್ ಸೋಂಕಿನಿಂದ ನಿಧನರಾಗಿದ್ದಾರೆಂಬ ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಎಸ್ ಎಜಿ-ಎಫ್ ಟಿಆರ್ ಎನ ಕಾರ್ಯನಿರ್ವಾಹಕ ಉಪಾಧ್ಯಕ್ಷೆ ರೆಬೆಕ್ಕಾ ಡ್ಯಾಮೋನ್ ಟ್ವೀಟ್ ನಲ್ಲಿ ತಿಳಿಸಿದ್ದರು.
1970ರಲ್ಲಿ ನ್ಯೂ ಜರ್ಸಿಯಲ್ಲಿ ಜನಿಸಿದ್ದ ಮಾರ್ಕ್ 1983ರಲ್ಲಿ ಲವ್ ಸಿಕ್ ಸಿನಿಮಾದಲ್ಲಿ ನಟನಾಗಿ ಅಭಿನಯಿಸುವ ಮೂಲಕ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು. ನಂತರ ಸೈಂಟ್ ಎಲ್ಸ್ ವೇರ್, 1985ರಲ್ಲಿ ಡೆಸ್ಪರೇಟ್ಲಿ ಸೀಕಿಂಗ್ ಸುಸಾನ್ ನಂತಹ ಹಿಟ್ ಚಿತ್ರಗಳನ್ನು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.