ಗೌರಿಬಿದನೂರಿನಲ್ಲಿ ಐದು ಹೊಸ ಪ್ರಕರಣ: ರಾಜ್ಯದಲ್ಲಿ 75ಕ್ಕೇರಿದ ಕೋವಿಡ್-19 ಸೋಂಕಿತರ ಸಂಖ್ಯೆ
Team Udayavani, Mar 28, 2020, 1:01 PM IST
ರಾಮನಗರ: ಅಪಾಯಕಾರಿ ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದುವರೆಗೆ ರಾಜ್ಯದಲ್ಲಿ 75 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢವಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ 75 ಸೋಂಕಿತರ ಪಾಸಿಟಿವ್ ವರದಿ ಬಂದಿದ್ದು, ಎಲ್ಲರ ಮೇಲೂ ನಿಗಾ ಇಡಲಾಗಿದೆ ಎಂದು ಹೇಳಿದರು.
ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಐದು ಹೊಸ ಪ್ರಕರಣಗಳು ಪತ್ತೆಯಾಗಿದೆ. ಇತ್ತೀಚೆಗೆ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದ ಮಹಿಳೆಯ ಮಗ ಹಾಗೂ ಸೊಸೆ, ಅವರ ಮೊಮ್ಮಗ ಸೇರಿದಂತೆ ಸೊಸೆಯ ತಮ್ಮನಿಗೂ ಕೋವಿಡ್-19 ಸೋಂಕು ಪಾಸಿಟಿವ್ ಬಂದಿದೆ. ಇದರೊಂದಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲೆಯ ಮೊದಲ ಪ್ರಕರಣದ 31 ವರ್ಷದ ವ್ಯಕ್ತಿಯ ತಂದೆಗೂ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.