ಕೋವಿಡ್-19 ಕಳವಳ: ಸರ್ವಪಕ್ಷ ಸಭೆ ಕರೆದ ಸಿಎಂ ಯಡಿಯೂರಪ್ಪ
Team Udayavani, Mar 28, 2020, 6:33 PM IST
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕು ತಡೆಗಾಗಿ ಹಲವಷ್ಟು ಕ್ರಮ ಕೈಗೊಂಡಿದ್ದರೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಸರಕಾರದ ಕಳವಳಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಸರ್ವಪಕ್ಷ ನಾಯಕರ ಸಭೆ ಕರೆಯಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ.
ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತಾಗಿ ಚರ್ಚೆ ನಡೆಸಲು ಮಾರ್ಚ್ 29ರಂದು ಮುಖ್ಯಮಂತ್ರಿಗಳು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.