![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 28, 2020, 6:47 PM IST
ಬೀದರ್: ಜಿಲ್ಲೆಯಲ್ಲಿ ಶನಿವಾರದವರೆಗೆ ವರದಿಯಾಗಿದ್ದ 19 ಶಂಕಿತ ಕೋವಿಡ್-19 ಸೋಂಕಿತರ ರಕ್ತ ಮತ್ತು ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬಂದಿದ್ದು, ಎಲ್ಲವೂ ನೆಗೆಟಿವ್ ಆಗಿದೆ. ಇದರಿಂದ ಜಿಲ್ಲೆಯ ಜನರು ನಿಟ್ಟಿಸಿರು ಬಿಡುವಂತಾಗಿದೆ.
ಶುಕ್ರವಾರದವರೆಗೆ 14 ಮಂದಿಯ ವರದಿಗಳು ಬಂದಿದ್ದು, 5 ಜನರ ವರದಿ ಬಾಕಿ ಉಳಿದಿದ್ದವು. ಎಲ್ಲ ಶಂಕಿತ ವ್ಯಕ್ತಿಗಳು ಆಸ್ಪತ್ರೆಯ ಐಸೋಲೇಟೇಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಬ್ರಿಮ್ಸ್‌ನ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಈಗ ಎಲ್ಲ ಶಂಕತರ ವರದಿಗಳು ನೆಗೆಟಿವ್ ಬಂದಿದ್ದರಿಂದ ಆತಂಕ ದೂರವಾದಂತಾಗಿದೆ.
ಜಿಲ್ಲೆಯಲ್ಲಿ ಒಟ್ಟು 574 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದ್ದು, 333 ಮಂದಿ 14 ದಿನಗಳ ತಮ್ಮ ಅವಧಿಯನ್ನು ಪೂರೈಸಿದ್ದಾರೆ. ಒಟ್ಟು 241 ಜನ ಗೃಹ ನಿರ್ಬಂಧ (ಹೋಮ್ ಕ್ವಾರಂಟೈನ್) ನದಲ್ಲಿ ಇದ್ದಾರೆ ಎಂದು ಜಿಲ್ಲಾ ಸವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.