ಸಾವಿನ ಸೂತಕದ ನಡುವೆ ಜೀವನೋತ್ಸಾಹತುಂಬುವ ಸ್ಪೇನ್‌ ಪೊಲೀಸರು


Team Udayavani, Mar 29, 2020, 1:15 PM IST

ಸಾವಿನ ಸೂತಕದ ನಡುವೆ ಜೀವನೋತ್ಸಾಹತುಂಬುವ ಸ್ಪೇನ್‌ ಪೊಲೀಸರು

ಸ್ಪೇನ್‌: ಒಂದು ಕಡೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಸ್ಪೇನ್‌ ತನ್ನ ಜನರಲ್ಲಿ ಆತ್ಮವಿಶ್ವಾಸ ಕುಂದದಂತೆ ನೋಡಿಕೊಳ್ಳುತ್ತಿದೆ. ಕೋವಿಡ್ 19 ವೈರಸ್‌ ನಿಂದಾಗಿ ಸ್ಪೇನ್‌ ಅಕ್ಷರಶಃ ಸ್ಮಶಾನ ಸದೃಶ್ಯವಾಗಿದೆ.  ಇಟಲಿ, ಅಮೆರಿಕದಂತೆ ಸ್ಪೇನ್‌ ನಲ್ಲೂ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿನ ಮೂಲೋತ್ಪಾಟನೆ ಮಾಡುವ ಸಲುವಾಗಿ ಸ್ಪೇನ್‌ ಸಂಪೂರ್ಣವಾಗಿ ಲಾಕ್‌ ಡೌನ್‌ ಆಗಿದೆ.

ಮನೆಯಲ್ಲೇ ಕುಳಿತು ಬೋರ್‌ಆದವರಿಗೆಜೀವನೋತ್ಸಾಹ ತುಂಬುವ ಕೆಲಸವನ್ನು ಸ್ಪೈನ್‌ ಪೊಲೀಸರು ಮಾಡುತ್ತಿದ್ದಾರೆ. ರೋಗ ಹರಡುವುದನ್ನು ತಡೆಯುವುದಕ್ಕೆ ನಿಯೋಜನೆಗೊಂಡಿದ್ದ ಸ್ಪೇನ್‌ ಪೊಲೀಸರು ಈಗ ಜನರಿಗೆ ಉತ್ಸಾಹ ತುಂಬುತತಿದ್ದಾರೆ. ಕೈಗಲ್ಲಿ ಲಾಠಿ ಮತ್ತು ಪಿಸ್ತೂಲ್‌ ಹಿಡಿಯುತ್ತಿದ್ದ ಪೊಲೀಸರೀಗ ಅದರ ಬದಲು ಗಿಟಾರ್‌ಗಳು ಹಿಡಿಯುತ್ತಿದ್ದಾರೆ. ಲಾಕ್‌ ಡೌನ್‌ ನಿಂದಾಗಿ ಒತ್ತಡಕ್ಕೊಳಗಾಗಿರುವ,

ಕೋವಿಡ್ 19  ಭೀತಿಯಿಂದ ತತ್ತರಿಸಿರುವ ಜನರ ಭಯವನ್ನು ಹೋಗಲಾಡಿಸುವ ಪ್ರಯತ್ನವನ್ನು ಅಲ್ಲಿನ ಸರಕಾರ ಮಾಡುತ್ತಿದೆ. ಲಾಕ್‌ ಡೌನ್‌ ಆದ ಬಿದಿಯಲ್ಲಿ ಗಸ್ತು ತಿರುಗುವ ಜತೆಗೆ ಜನರಿಗೆ ಕೊಂಚ ರಿಲ್ಯಾಕ್ಸ್ ಮೂಡಿಸಲು ಸ್ಟ್ರೀಟ್‌ ಬ್ಯಾಂಡ್‌ ರೀತಿ ಬೀದಿಯಲ್ಲಿ ಗಿಟಾರ್‌ಹಿಡಿದು, ಹಾಡುತ್ತಿದ್ದಾರೆ. ಜತೆಗೆ ನೃತ್ಯ ಮಾಡುತ್ತಿದ್ದು, ಮನೆಯೊಳಗೆ ಇದ್ದ ಜನರು ಹೊರ ಬಂದು ಇವರಿಂದ ಸಂಭ್ರಮ ಪಡುತ್ತಿದ್ದಾರೆ. ಈ ಮೂಲಕ ಜನರಿಗೆ ಕೊಂಚ ಮನರಂಜನೆ ನೀಡುವ ಕಾಯಕದಲ್ಲಿ ನಿರತರಾಗಿದ್ದಾರೆ.

ಪೊಲೀಸರ ಈ ಪ್ರಯತ್ನಕ್ಕೆ ಭಾರೀ ಅಭಿನಂದನೆಗಳು ವ್ಯಕ್ತವಾಗುತ್ತಿದೆ. ಸ್ಪ್ಯಾನಿಶ್‌ ಮಂದಿ ಮನೆಯಿಂದ ಹೊರಬಂದು ಚಪ್ಪಾಳೆ ತಟ್ಟಿ ಗೌರವಿಸುತ್ತಿದ್ದಾರೆ. ಬೀದು ಬೀದಿಯಲ್ಲಿ ಸ್ಪ್ಯಾನಿಶ್‌ ಪೊಲೀಸರು ಗಿಟಾರ್‌ನುಡಿಸಿ, ಹಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.