52 ಲಕ್ಷ ರೂ. ನೆರವು ನೀಡಿದ ರೈನಾ
Team Udayavani, Mar 30, 2020, 5:39 AM IST
ಹೊಸದಿಲ್ಲಿ: ಕ್ರಿಕೆಟ್ ಆಟಗಾರ ಸುರೇಶ್ ರೈನಾ ಕೋವಿಡ್-19 ವಿರುದ್ಧ ಹೋರಾಟಕ್ಕೆ 52 ಲಕ್ಷ ರೂ. ನೀಡುವುದಾಗಿ ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರೈನಾ, “ಕೋವಿಡ್-19 ವಿರುದ್ಧದ ಹೋರಾಟದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಬೇಕಿರುವ ಸಮಯ ಬಂದಿದೆ. ಇಂತಹ ಸಂದರ್ಭದಲ್ಲಿ ಸರಕಾರಕ್ಕೆ ನಾವು ಅಗತ್ಯವಾಗಿ ಸಹಾಯ ಮಾಡಬೇಕಿದೆ. ಪ್ರಧಾನಮಂತ್ರಿ ಪರಿಹಾರ ನಿಧಿಗೆ 31 ಲಕ್ಷ ರೂ.ವನ್ನು ಹಾಗೂ 21 ಲಕ್ಷ ರೂ.ವನ್ನು ಉತ್ತರಪ್ರದೇಶ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತತ್ಕ್ಷಣವೆ ಹಾಕುತ್ತಿದ್ದೇನೆ. ದಯವಿಟ್ಟು ನೀವು ಕೂಡ ನಿಮ್ಮ ಕೈಯಿಂದ ಆಗಿರುವ ಸಹಾಯವನ್ನು ಮಾಡಿ’ ಎಂದು ರೈನಾ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.