ಕೋವಿಡ್ 19 ಮಹಾಮಾರಿ ಕ್ಲೀನ್‌ಸಿಟಿಯನ್ನೂ ಬಿಟ್ಟಿಲ್ಲ
Team Udayavani, Mar 30, 2020, 1:22 AM IST
ಇಂದೋರ್: ದೇಶದ ಅತ್ಯಂತ ಕ್ಲೀನ್ ಸಿಟಿ, ಮಧ್ಯಪ್ರದೇಶದ ವಾಣಿಜ್ಯ ನಗರಿ ಖ್ಯಾತಿಯ ಇಂದೋರ್, ಕೊರೊನಾದ ಬಲೆಯಲ್ಲಿ ಸಿಲುಕಿ ನಲುಗುತ್ತಿದೆ. ಕಳೆದ ನಾಲ್ಕು ದಿನಗಳಿಂದ ಇಲ್ಲಿ 19 ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ.
19ರಲ್ಲಿ 16 ಪ್ರಕರಣಗಳು ಇಂದೋರ್‌ನಿಂದ ವರದಿಯಾದರೆ, ಮಿಕ್ಕ 3 ಪ್ರಕರಣಗಳು ಪಕ್ಕದ ಉಜ್ಜೈನಿಯಲ್ಲಿ ದಾಖಲಾಗಿತ್ತು. ಈಗ ಉಜ್ಜೈನಿಯ ರಬಿಯಾ ಬಿ ಮತ್ತು ಅಬ್ದುಲ್ ಹಮೀದ್ ಎನ್ನುವ 65 ವರ್ಷ ದಾಟಿದ ವೃದ್ಧರು ಕೊರೊನಾಗೆ ಬಲಿಯಾಗಿದ್ದಾರೆ. ಉಜ್ಜೈನಿಯ ವೃದ್ಧೆ ಇತ್ತೀಚೆಗಷ್ಟೇ ದುಬೈನಿಂದ ವಾಪಸಾಗಿದ್ದರು.
ದಾಖಲಾದ 19 ಪ್ರಕರಣಗಳಲ್ಲಿ ಇಬ್ಬರನ್ನು ಬಿಟ್ಟರೆ, ಮಿಕ್ಕವರಿಗೆ ವಿದೇಶದಿಂದ ಮರಳಿದವರ ಸಂಪರ್ಕ ಇಲ್ಲದೆ ಇರುವುದು ಇನ್ನೊಂದು ಆತಂಕಕಾರಿ ಸಂಗತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.