ಕಾರ್ಮಿಕರ ದುಃಸ್ಥಿತಿ: ಸರ್ಕಾರದ ವಿರುದ್ಧ ಹರ್ಭಜನ್ ಆಕ್ರೋಶ
Team Udayavani, Mar 30, 2020, 10:18 AM IST
ಚಂಡೀಗಢ: ನೇರ ನಡೆನುಡಿಗೆ ಹೆಸರಾಗಿರುವ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ಹರ್ಭಜನ್ ಸಿಂಗ್, ಅತ್ಯಂತ ಪ್ರಮುಖ ವಿಷಯವೊಂದರ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದಾರೆ.
ಕೇಂದ್ರಸರ್ಕಾರ 21 ದಿನಗಳು ಇಡೀ ದೇಶವನ್ನೇ ಸ್ತಬ್ಧಗೊಳಿಸುವ ನಿರ್ಧಾರ ಮಾಡುವ ಮುನ್ನ ವಲಸಿಗ ಕಾರ್ಮಿಕರ ಬಗ್ಗೆ ಸರಿಯಾಗಿ ಯೋಚಿಸಲಿಲ್ಲ. ಅದರ ಕ್ರಮದಿಂದ ವಲಸಿಗ ದಿನಗೂಲಿಗಳು ಅತಂತ್ರರಾಗಿದ್ದಾರೆ. ಅವರಿಗೆ ಊಟ ಸಿಗುತ್ತಿಲ್ಲ. ವಾಪಸ್ ಹೋಗಿ ತಮ್ಮ ಕುಟುಂಬವನ್ನು ಸೇರಿಕೊಳ್ಳಲೂ ಆಗುತ್ತಿಲ್ಲಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದ್ಯ ಹರ್ಭಜನ್ ಸಿಂಗ್ ವೀಕ್ಷಕ ವಿವರಣೆಗಾರನಾಗಿ ಮಿಂಚುತ್ತಿದ್ಧಾರೆ. ಬಲಗೈ ಆಫ್ ಸ್ಪಿನ್ನರ್ ಐಪಿಎಲ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.