ಇನ್ಫೋಸಿಸ್ ಫೌಂಡೇಶನ್ ದ.ಕ. ಜಿಲ್ಲೆಗೆ 2ನೇ ಹಂತದ ನೆರವು
Team Udayavani, Mar 30, 2020, 11:28 AM IST
ಮಂಗಳೂರು: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ| ಸುಧಾಮೂರ್ತಿ ಅವರು ಪೊಲೀಸ್ ಇಲಾಖೆಯ ಮನವಿಗೆ ಸ್ಪಂದಿಸಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡನೇ ಹಂತದಲ್ಲಿ 73 ಲಕ್ಷ ರೂ.ಗಳ ತುರ್ತು ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿಕೊಟ್ಟಿದ್ದಾರೆ.
ಡಾ| ಸುಧಾಮೂರ್ತಿ ಅವರು ಕೋವಿಡ್ 19 ಚಿಕಿತ್ಸೆ ನಿರ್ವಹಣೆಗೆಂದು ಶನಿವಾರ ಜಿಲ್ಲೆಗೆ 28 ಲಕ್ಷ ರೂ. ತುರ್ತು ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿದ್ದರು.
ಎರಡನೇ ಹಂತದಲ್ಲಿ ಎನ್-95 ಮಾಸ್ಕ್, ಸ್ಯಾನಿಟೈಸರ್, ವೈದ್ಯಕೀಯ ರಕ್ಷಣಾ ಸಲಕರಣೆ ಸಹಿತ ವಿವಿಧ ಸಾಮಗ್ರಿಗಳು ಬಂದಿವೆ. ಅವುಗಳನ್ನು ವೈದ್ಯರು, ದಾದಿಯರು, ವೆನಾÉಕ್ ಆಸ್ಪತ್ರೆಯಲ್ಲಿರುವ ಸಿಬಂದಿಗೆ ನೀಡಲಾಗುತ್ತದೆ. ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಇಲಾಖೆ ಸಿಬಂದಿಗೆ ಮತ್ತು ಆಶಾ ಕಾರ್ಯಕರ್ತರಿಗೆ ಮಾಸ್ಕ್ ವಿತರಿಸಲಾಗುತ್ತದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ| ಹರ್ಷ ಅವರು ಡಾ| ಸುಧಾಮೂರ್ತಿ ಹಾಗೂ ಇನ್ಫೋಸಿಸ್ ಫೌಂಡೇಶನ್‌ನ ರಾಮದಾಸ್ ಕಾಮತ್ ಮತ್ತು ಅವರ ತಂಡಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.