ಮಂಗಳೂರು ಪಾಲಿಕೆಯಲ್ಲಿ ದಿನಸಿ ವಸ್ತುಗಳ ಸಂಗ್ರಹಣಾ ಕೇಂದ್ರ ಪ್ರಾರಂಭ

Team Udayavani, Mar 30, 2020, 4:12 PM IST

ಮಂಗಳೂರು ಪಾಲಿಕೆಯಲ್ಲಿ ದಿನಸಿ ವಸ್ತುಗಳ ಸಂಗ್ರಹಣಾ ಕೇಂದ್ರ ಪ್ರಾರಂಭ

ಮಂಗಳೂರು: ಸಂಪೂರ್ಣ ಬಂದ್ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಸಲು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ದಿನಸಿ ವಸ್ತುಗಳ ಸಂಗ್ರಹಣಾ ಕೇಂದ್ರವನ್ನು ತೆರೆಯಲಾಗಿದೆ.

ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲೆಯನ್ನು ಮೂರು ದಿನಗಳ ಕಾಲ ಸಂಪೂರ್ಣ ಬಂದ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಜನರಿಗೆ ತೊಂದರೆಯಾಗದಂತೆ ಪಾಲಿಕೆಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ಈ ಸಂಗ್ರಹಣಾ ಕೇಂದ್ರಕ್ಕೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ನೋಡಲ್ ಅಧಿಕಾರಿಯಾಗಿ ನಿಯೋಜಿಸಲಾಗಿದೆ‌. ಈ ಬಗ್ಗೆ ಯಾವುದೇ ಸಂದೇಹವಿದ್ದಲ್ಲಿ 1077 ಸಂಖ್ಯೆಗೆ ಕರೆ ಮಾಡಬಹುದು.

ದಿನಸಿ ಸಾಮಗ್ರಿಗಳನ್ನು ದಾನ ಮಾಡಲು ಬಯಸುವವರು ಜಿಲ್ಲಾಡಳಿತದ ವತಿಯಿಂದ ತೆರೆಯಲಾಗಿರುವ ಸಂಗ್ರಹಣಾ ಕೇಂದ್ರದಲ್ಲಿ ಅಕ್ಕಿ, ತೊಗರಿ ಬೇಳೆ, ದವಸ ಧಾನ್ಯಗಳು, ಸನ್ ಫ್ಲವರ್ ಆಯಿಲ್, ಸಾಂಬಾರ ಪದಾರ್ಥಗಳ ಪ್ಯಾಕ್, ಗರಂ ಮಸಾಲೆ, ಉಪ್ಪಿನಕಾಯಿ, ದೀರ್ಘಕಾಲ ಬಾಳಿಕೆ ಬರುವ ತರಕಾರಿಗಳನ್ನು ನೀಡಬಹುದು ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.

ಇಂದು ಮೊದಲ ದಾನವಾಗಿ 5 ಕ್ವಿಂಟಾಲ್ ಅಕ್ಕಿಯನ್ನು ಬೆಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರು ನೀಡಿದ್ದಾರೆ. ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಜಿತ್ ಕುಮಾರ್ ಹೆಗ್ಡೆಯವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.