ಕೋವಿಡ್-19 ಕರ್ತವ್ಯದ ನಡುವೆ ಪೊಲೀಸರಿಂದ ಭರ್ಜರಿ ಬೇಟೆ: ಮೂವರು ಅಂತರಾಜ್ಯ ಕಳ್ಳರ ಬಂಧನ
Team Udayavani, Mar 31, 2020, 5:12 PM IST
ಗಂಗಾವತಿ: ಕೋವಿಡ್-19 ವೈರಸ್ ಹರಡದಂತೆ ಜನರನ್ನು ಮನೆಯಿಂದ ಹೊರಗೆ ಬಿಡದೇ ಕರ್ತವ್ಯ ನಿಭಾಯಿಸುತ್ತಿರುವ ಪೊಲೀಸರು ನಗರದಲ್ಲಿ ನಡೆಯುತ್ತಿರುವ ಮನೆಗಳ್ಳತನ ಮಾಡಿ ಜನರಿಗೆ ಭೀತಿಮೂಡಿಸಿದ್ದ ಮೂರು ಜನ ಅಂತಾತರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.
ಈ ಮೂವರು ಚೋರರಿಂದ ಪೊಲೀಸರು 12 ಲಕ್ಷ ರೂ.ಮೌಲ್ಯದ ಬೆಳ್ಳಿ ಬಂಗಾರ ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರದ ಅಭಿಜಿತ್ ಜಾಧವ್, ಸಚಿನ್ ಗಾಯಕವಾಡ, ಹುಸೇನ್ ಗಾಯಕವಾಡ ಬಂಧಿತ ಆರೋಪಿಗಳು.
ಈ ಆರೋಪಿಗಳು ನಗರ ಹಾಗು ಗ್ರಾಮೀಣ ಭಾಗದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಬಾಗಿಲು ಮುರಿದು ಕಳ್ಳತನ ಮಾಡಿದ್ದರು.
ಈ ಕಳ್ಳರಿಂದ 225 ಗ್ರಾಂ ಚಿನ್ಬಾಭರಣ, 2670 ಗ್ರಾಂ ಬೆಳ್ಳಿ ಸಾಮಾನುಗಳನ್ನು ವಶಕ್ಕೆ ಪಡೆದಿದ್ದಾರೆ. ಲಾಕ್ ಡೌನ್ ಕೆಲಸದ ಒತ್ತಡದ ನಡುವೆಯೂ ಗಂಗಾವತಿ ನಗರ ಪೊಲೀಸರ ಕಾರ್ಯಕ್ಷಮತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.