DRDO ದಿಂದ ತಯಾರಾಯಿತು ವೈದ್ಯರ ಸುರಕ್ಷಾ ಉಡುಪು
Team Udayavani, Mar 31, 2020, 6:45 PM IST
ಹೈದರಬಾದ್: ಕೋವಿಡ್ 19 ವಿರುದ್ಧ ಸೆಣಸಾಡುತ್ತಿರುವ ವೈದ್ಯಕೀಯ ಸಿಬ್ಬಂದಿಯ ಕಾರ್ಯಾಚರಣೆ ಬಗ್ಗೆ ಸಾಕಷ್ಟು ಜನರು ವೀಡಿಯೊಗಳ ಮೂಲಕ, ಟ್ರೋಲ್ ಪೇಜ್‌ಗಳ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಇದರೊಂದಿಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ (ಡಿಆರ್‌ಡಿಒ) ಸಂಸ್ಥೆಯು ಒಂದು ಹೆಜ್ಜೆ ಮಂದಕ್ಕೆ ಯೋಚಿಸುತ್ತಿದ್ದು, ವೈದ್ಯರಿಗೆ ಅನುಕೂಲವಾಗುವಂತಹ ಉಡುಪು (ಬಾಡಿ ಸೂಟ್) ಅಭಿವೃದ್ಧಿಪಡಿಸಿದೆ.
ಅವರ ಸುರಕ್ಷತೆಯೂ ಆದ್ಯತೆ ಆಗಬೇಕು
ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಮತ್ತು ಇತರ ವೈದ್ಯಕೀಯ ಸಿಬಂದಿಯ ಸುರಕ್ಷತೆಯೂ ಆದ್ಯತೆ ಆಗಬೇಕು. ಈ ಅಂಶವನ್ನೇ ಗಮನದಲ್ಲಿಟ್ಟುಕೊಂಡು ಈ ಉಡುಪನ್ನು ಸಿದ್ಧಪಡಿಸಿದ್ದು, ವೈದ್ಯರು, ವೈದ್ಯಕೀಯ ಸಿಬ್ಬಂದಿ ಮತ್ತು ಸ್ವತ್ಛತಾ ಕಾರ್ಮಿಕರಿಗೆ ರಕ್ಷಣೆ ಒದಗಿಸಲಿದೆ ಎಂದು ಡಿಆರ್‌ಡಿಒ ತಿಳಿಸಿದೆ.
ವೈದ್ಯರಿಗೆ ನೆರವು ನೀಡಲು ಬಂದ ಯಂತ್ರ ಮಾನವ
ತಮಿಳುನಾಡು: ತಮಿಳುನಾಡಿನಲ್ಲಿ ಕೋವಿಡ್ 19 ಸೋಂಕಿತರಿಗೆ ಚಿಕಿತ್ಸೆ ನೀಡಲು ರೊಬೋಟ್ ಗಳನ್ನು ಬಳಸಲು ಪ್ರಯತ್ನಿಸಲಾಗುತ್ತಿದೆ.
ಕೋವಿಡ್- 19 ನಿಂದ ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಔಷಧಗಳನ್ನು ಈ ರೊಬೋಟ್‌ಗಳು ನೀಡಲಿವೆ.
ತಿರುಚ್ಚಿಯ ಖಾಸಗಿ ಸಾಫ್ಟ್‌ವೇರ್ ಕಂಪನಿಯೊಂದು ನಗರದ ಸರಕಾರಿ ಆಸ್ಪತ್ರೆಗೆ ರೊಬೋಟ್‌ಗಳನ್ನು ದೇಣಿಗೆ ರೂಪದಲ್ಲಿ ನೀಡಿದೆ.
ಈ 4 ರೋಬೋಟ್‌ಗಳು ಪ್ರಸ್ತುತ ಬಳಕೆಗೆ ಸಿದ್ಧವಾಗಿದ್ದು, ಜಿಲ್ಲಾಡಳಿತ ಇದಕ್ಕೆ ಅನುಮತಿ ನೀಡಿದರೆ ರೊಬೋಟ್‌ಗಳನ್ನು ಬಳಸುತ್ತೇವೆ ಎಂದು ಆಸ್ಪತ್ರೆಯ ಡೀನ್ ತಿಳಿಸಿದ್ದಾರೆ.
ಉಪಯೋಗಕ್ಕೆ ಸೂಕ್ತ
ಇದು ತೊಳೆಯಬಹದಾದ ಉಡುಪಾಗಿದ್ದು, ಹಲವು ಪರೀಕ್ಷೆಗಳಿಗೆ ಒಳಪಟ್ಟು, ಉಪಯೋಗಕ್ಕೆ ಸೂಕ್ತವೇ ಎಂದು ಪರಿಶೀಲಿಸಲಾಗಿದೆ. ಪ್ರಾಯೋಗಿಕವಾಗಿ ದೃಢವಾದ ಮೇಲೆ ಇದರ ಬಳಕೆಗೆ ಮುಂದಾಗಿದ್ದೇವೆ ಎಂದು ಸಂಸ್ಥೆ ಹೇಳಿದೆ. ಉಡುಪಲ್ಲದೇ, ವೆಂಟಿಲೇಟರ್, ಎನ್ 99 ಮಾÓR… ಹಾಗೂ ಹ್ಯಾಂಡ್ ಸ್ಯಾನಿಟೈಸರ್ ಗಳನ್ನೂ ಸಂಸ್ಥೆಯು ಅಭಿವೃದ್ಧಿ ಪಡಿಸಿದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ
ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.