ಮೇಘಾಲಯದಲ್ಲಿ ಮನೆಗೇ ಮದ್ಯ ಸರಬರಾಜು
Team Udayavani, Apr 1, 2020, 2:00 AM IST
ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ದೇಶ ಸಂಪೂರ್ಣ ಲಾಕ್‌ಡೌನ್ ಆಗಿರುವ ಹಿನ್ನೆಲೆಯಲ್ಲಿ ಮದ್ಯವನ್ನು ಮನೆಬಾಗಿಲಿಗೇ ತಲುಪಿಸಲು ಮೇಘಾಲಯ ಸರಕಾರ ನಿರ್ಧರಿಸಿದೆ. ಆರೋಗ್ಯದ ಕಾರಣಗಳಿಗಾಗಿ ಮದ್ಯದ ಅವಶ್ಯಕತೆ ಇರುವವರಿಗೆ ಮದ್ಯದಂಗಡಿಗಳು ಮನೆಬಾಗಿಲಿಗೇ ಮದ್ಯ ಒಯ್ದು ನೀಡಬಹುದು. ಆದರೆ ಇದಕ್ಕೆ ವೈದ್ಯಕೀಯ ಸಿಬಂದಿಯ ಲಿಖಿತ ರೂಪದ ಅನುಮತಿ ಬೇಕು ಎಂದು ಸರಕಾರ ಹೇಳಿದೆ.
ಪಾಸ್ ಮೂಲಕ ಎಣ್ಣೆ: ವೈದ್ಯರು ಕೊಡುವ ಔಷಧ ಚೀಟಿ ಹೊಂದಿರುವ ಕುಡುಕರಿಗೆ ಮಾತ್ರ ಅಬಕಾರಿ ಇಲಾಖೆಯಿಂದ ಮದ್ಯ ಖರೀದಿಸಲು ವಿಶೇಷ ಪಾಸ್ ನೀಡಲು ಕೇರಳ ಸರಕಾರ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.