ದುಬೈ: ಉದ್ಯೋಗ ರಕ್ಷಿಸಲು ಫ್ರೀ ಝೋನ್ ವ್ಯವಸ್ಥೆ
Team Udayavani, Apr 1, 2020, 2:12 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ 19 ವೈರಸ್ ಲಾಕ್‌ಡೌನ್‌ನಿಂದಾಗಿ ತನ್ನ ದೇಶದಲ್ಲಿ ಉದ್ಯೋಗ ನಷ್ಟವಾಗುವುದನ್ನು ತಡೆಯಲು ದುಬೈ ಸರಕಾರ ಕೆಲವಾರು ಕ್ರಮಗಳನ್ನು ಕೈಗೊಂಡಿದೆ. ಇದಕ್ಕಾಗಿ ತಾನು ಹಿಂದೆಯೇ ಆರಂಭಿಸಿದ್ದ ‘ಫ್ರೀ ಝೋನ್’ ಹೆಸರಿನ ಯೋಜನೆಯ ಮೊರೆ ಹೋಗಿದೆ.
ಇದನ್ನು ದುಬೈನ ಫ್ರೀ ಝೋನ್ ಕೌನ್ಸಿಲ್ ಎಂಬ ಸರ್ಕಾರಿ ಸಂಸ್ಥೆ ನಿರ್ವಹಿಸುತ್ತದೆ. ‘ಈ ಫ್ರೀ ಝೋನ್‌ನ ವ್ಯಾಪ್ತಿಯಲ್ಲಿ ಕೆಲವಾರು ಕಂಪನಿಗಳು ಇರುತ್ತವೆ. ದೇಶ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದಾಗ ಕೆಲವು ಕಂಪನಿಗಳಲ್ಲಿ ಕೆಲಸವೇ ಇಲ್ಲದಿದ್ದರೂ, ಕೆಲವು ಕಂಪನಿಗಳಿಗೆ ಹೇರಳ ಕೆಲಸಗಳು ಇರುವಂಥ ಸಂದರ್ಭ ಇರುತ್ತದೆ.
ಆಗ, ಕೆಲಸ ಇಲ್ಲದ ಕಂಪನಿಯ ಉದ್ಯೋಗಿಗಳು ಕೆಲಸ ಹೇರಳವಾಗಿರುವ ಕಂಪನಿಗಳಿಗೆ ವಲಸೆ ಹೋಗಿ ಕೆಲಸ ಮಾಡಿ ಹಣ ಎಣಿಸುತ್ತಾರೆ. ಅದರಿಂದ ಯಾವುದೇ ಕಂಪನಿಯ ನೌಕರರು ಕೆಲಸ ಕಳೆದುಕೊಳ್ಳುವ ಭೀತಿ ಇರುವುದಿಲ್ಲ’ ಎಂದು ಫ್ರೀ ಝೋನ್ ಕೌನ್ಸಿಲ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.