ಕೋವಿಡ್-19 ಹಿನ್ನೆಲೆ ಪೌರಕಾರ್ಮಿಕರಿಗೆ ನಿತ್ಯವೂ ಆರೋಗ್ಯ ತಪಾಸಣೆ

Team Udayavani, Apr 1, 2020, 10:33 AM IST

ಕೋವಿಡ್-19 ಹಿನ್ನೆಲೆ ಪೌರಕಾರ್ಮಿಕರಿಗೆ ನಿತ್ಯವೂ ಆರೋಗ್ಯ ತಪಾಸಣೆ

ಗಂಗಾವತಿ: ಕೋವಿಡ್-19 ವೈರಸ್ ಹರಡದಂತೆ ನಗರದಾದ್ಯಂತ ಸ್ವಚ್ಛತೆ ಕಾರ್ಯ ಮಾಡುತ್ತಿರುವ ಪೌರಕಾರ್ಮಿಕರಿಗೆ ನಗರಸಭೆಯಲ್ಲಿ ಇಂದಿನಿಂದ ಪ್ರತಿನಿತ್ಯ ಆರೋಗ್ಯ ತಪಾಸಣೆ ನಡಸಿ ಕರ್ತವ್ಯಕ್ಕೆ ಕಳುಹಿಸಲಾಗುತ್ತಿದೆ.

ನಗರಸಭೆ ವ್ಯಾಪ್ತಿಯಲ್ಲಿ 200ಕ್ಕೂ ಅಧಿಕ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರಿದ್ದು ನಗರದಲ್ಲಿ ಕಳೆದ ಒಂದು ವಾರದಿಂದ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವ ಜತೆಗೆ ಅಂಗಡಿ‌ ಮುಂಗಟ್ಟುಗಳು ತೆರೆದಂತೆ ಪೊಲೀಸರ ಜತೆ ಸೇರಿ ಕಾವಲು ಕಾಯುವುದು ಜನರಿಗೆ ತೊಂದರೆ ಆಗದಂತೆ ದಿನಸಿ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸಾಮಾನು ವಿತರಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

10ಗಂಟೆ ವರೆಗೆ ಕೆಲಸ: ಕಾರ್ಮಿಕರ ಸಂಘಟನೆಗಳ ಕ್ರಿಯಾ ಸಮಿತಿ ಪರವಾಗಿ ನ್ಯಾಯವಾದಿ ಮೈತ್ರಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸ್ಪಂದಿಸಿದ ಹೈಕೋರ್ಟ್ ಪೌರಕಾರ್ಮಿಕರು ಪ್ರತಿದಿನ ಬೆಳ್ಳಿಗ್ಗೆ10ಗಂಟೆಯ ವರೆಗೆ ಅಗತ್ಯ ಸುರಕ್ಷತೆಯೊಂದಿಗೆ ಕೆಲಸ ಮಾಡಿ ನಂತರ ಮನೆಗೆ ತೆರಳುವಂತೆ ಆದೇಶಿಸಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.