ಭಾರತ, ಚೀನಕ್ಕೆ ಹಿಂಜರಿತ ಕಮ್ಮಿ ; ವಿಶ್ವಸಂಸ್ಥೆಯ ವ್ಯಾಪಾರ, ಅಭಿವೃದ್ಧಿ ಸಮಿತಿ ವರದಿ ಉಲ್ಲೇಖ
Team Udayavani, Apr 1, 2020, 4:58 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಾಷಿಂಗ್ಟನ್: ಕೋವಿಡ್ 19 ವೈರಸ್ ನಿಂದಾಗಿ ವಿಶ್ವದ ಪ್ರಬಲ ರಾಷ್ಟ್ರಗಳು ಈ ವರ್ಷ ತೀವ್ರ ಆರ್ಥಿಕ ಹಿಂಜರಿತ ಕಾಣಲಿವೆ. ಆದರೆ, ಭಾರತ ಮತ್ತು ಚೀನದಲ್ಲಿ ಮಾತ್ರ ಆರ್ಥಿಕ ಹಿಂಜರಿತದ ಪ್ರಮಾಣ ಕಡಿಮೆ ಇರಲಿದೆ ಎಂದು ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಅಭಿವೃದ್ಧಿ ಸಮಿತಿಯ ವರದಿ ತಿಳಿಸಿದೆ.
ಕೋವಿಡ್ 19 ವೈರಸ್ ನಿಂದಾಗಿ ವಿಶ್ವದ ಪ್ರಬಲ ರಾಷ್ಟ್ರಗಳಲ್ಲಿ ಮುಂದಿನ 2 ವರ್ಷಗಳ ಅವಧಿಯಲ್ಲಿ ವಿದೇಶಿ ಬಂಡವಾಳ ಹೂಡಿಕೆಯಲ್ಲಿ 2-3 ಟ್ರಿಲಿಯನ್ ಅಮೆರಿಕನ್ ಡಾಲರ್‌ನಷ್ಟು ಕುಸಿತ ಕಂಡು ಬರಲಿದೆ. ಈಗಿನ ಆರ್ಥಿಕ ಹಿಂಜರಿತ 2009 ರಲ್ಲಿ ಕಂಡು ಬಂದ ಆರ್ಥಿಕ ಹಿಂಜರಿತಕ್ಕಿಂತಲೂ ಭೀಕರವಾಗಿರಲಿದೆ ಎಂದು ವರದಿ ತಿಳಿಸಿದೆ.
ಆರ್ಥಿಕ ಹಿಂಜರಿತದ ಪ್ರಮಾಣ ಭಾರತ ಮತ್ತು ಚೀನದಲ್ಲಿ ಕಡಿಮೆ ಇರಲಿದೆ ಎಂದು ವರದಿ ಹೇಳಿದೆಯಾದರೂ, ಈ ಎರಡೂ ರಾಷ್ಟ್ರಗಳು ಭೀಕರ ಆರ್ಥಿಕ ಹಿಂಜರಿತದಿಂದ ಪಾರಾಗುವುದು ಹೇಗೆ ಮತ್ತು ಅದಕ್ಕೆ ಕಾರಣಗಳೇನು ಎಂಬುದರ ಬಗ್ಗೆ ವಿವರವಾದ ಮಾಹಿತಿ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.