ಮಹಿಳೆಯರಿಗೆ ಉದ್ಯೋಗ ಸೃಷ್ಟಿಸಿದ ಕೋವಿಡ್ 19.!


Team Udayavani, Apr 1, 2020, 5:34 PM IST

ಮಹಿಳೆಯರಿಗೆ ಉದ್ಯೋಗ ಸೃಷ್ಟಿಸಿದ ಕೋವಿಡ್ 19.!

ರಾಯಚೂರು: ಎಲ್ಲೆಡೆ ಕೋವಿಡ್ 19 ಸೋಂಕು ಹಬ್ಬಿ ಇರುವ ಉದ್ಯೋಗಗಳನ್ನೆಲ್ಲ ಕಸಿದರೆ, ಜಿಲ್ಲೆಯಲ್ಲಿ ಮಾತ್ರ ಉದ್ಯೋಗ ಸೃಷ್ಟಿಸಿದೆ..!

ಕೋವಿಡ್ 19  ಕಾಯಿಲೆ ಬಂದ ಮೇಲೆ ಕೆಲಸಗಳೆಲ್ಲ ಸ್ಥಗಿತಗೊಂಡಿವೆ. ಆದರೆ, ಹಲವು ಸ್ವ ಸಹಾಯ ಗುಂಪುಗಳು ಹಣ ಗಳಿಸುತ್ತಿರುವುದು ವಿಶೇಷ. ಸೋಂಕಿನ ಭೀತಿ ಹೆಚ್ಚಾಗುತ್ತಿದ್ದಂತೆ, ಮಾರುಕಟ್ಟೆಯಲ್ಲಿ ಮಾಸ್ಕ್  ಗಳಿಗೆ ಭಾರಿ ಕೊರತೆ ಕಂಡು ಬರುತ್ತಿದೆ. ಹಣ ಕೊಟ್ಟರೂ ಸಿಗುತ್ತಿಲ್ಲ. ಇದನ್ನು ಗಮನಿಸಿದ ಜಿಪಂ ಸಿಇಒ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ 10 ಸಾವಿರ ಮಾಸ್ಕ್ ಸಿದ್ಧಪಡಿಸಿ ಎಲ್ಲ ಗ್ರಾಪಂಗಳಿಗೆ ಪೂರೈಸಲು ಸೂಚಿಸಿದ್ದರು. ಅದು ಸಾಕಷ್ಟು ಪರಿಣಾಮಕಾರಿಯಾಗಿ ಜಾರಿಯಾಗಿದೆ.

ಜಿಲ್ಲೆಯ ರಾಯಚೂರು ತಾಲೂಕಿನ ಜಾಗೀರ್‌ ವೆಂಕಟಾಪುರ ಹಾಗೂ ಎಲ್‌. ಕೆ.ದೊಡ್ಡಿ ಸಂಜೀವಿನಿ ಒಕ್ಕೂಟ ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಒಂದು ಮಾಸ್ಕ್ಗೆ 10 ರೂ. ನಂತೆ 5,000 ಮಾಸ್ಕ್  ಗಳನ್ನು ಸಿದ್ಧಪಡಿಸಿದ್ದಾರೆ. ಅವುಗಳನ್ನು ಜಿಪಂ ಸಿಇಒಗೆ ಹಸ್ತಾಂತರಿಸಿದರು. ಮೊದಲು ಟೈಲರಿಂಗ್‌ ಚಟುವಟಿಕೆಗಳಿಗೆ ಮಾತ್ರ ಸೀಮಿತಗೊಂಡಿದ್ದ ಸಂಘದ ಸದಸ್ಯರು ಈಗ ಮಾಸ್ಕ್ ತಯಾರಿಕೆಯಲ್ಲಿ ತೊಡಗಿದ್ದಾರೆ. ಇದರಿಂದ ಮಹಿಳೆಯರಿಗೆ ಕೈ ತುಂಬಾ ಕೆಲಸ ಸಿಕ್ಕಂತಾಗಿದೆ. ಪ್ರಾರಂಭದಲ್ಲಿ ಕೇವಲ 2ರಿಂದ 5 ಸದಸ್ಯರಿದ್ದರು ಈಗ 15 ರಿಂದ 20 ಸದಸ್ಯರು ಈ ಕಾಯಕದಲ್ಲಿ ತೊಡಗಿದ್ದಾರೆ.

ಸೂಕ್ತ ಮಾರ್ಗದರ್ಶನ: ಮಾಸ್ಕ್ ತಯಾರಿಕೆಗೆ ಕೆಲ ನಿಯಮಗಳಿದ್ದು, ಅವನ್ನು ಕೂಡ ಪಾಲಿಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಸಂಘದ ಸದಸ್ಯರಿಗೆ ಮಾಸ್ಕ್ ಹೇಗೆ ಸಿದ್ಧಪಡಿಸಬೇಕು ಎಂದು ತಿಳಿಸಿದ್ದಾರೆ. ಜತೆಗೆ ಬೇಕಾದ ಎಲ್ಲ ಸಾಮಗ್ರಿಗಳನ್ನು ಪೂರೈಸಿದ್ದಾರೆ. ಕೇವಲ ಸದಸ್ಯರು ಸಿದ್ಧಪಡಿಸಿದರೆ ಒಂದು ಮಾಸ್ಕ್ ಗೆ 10 ರೂ. ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಮಾಸ್ಕ್ಗಳಿಗೆ ಸಾಕಷ್ಟು ಕೊರತೆ ಇದೆ. ಹೀಗಾಗಿ ಸ್ವ ಸಹಾಯ ಸಂಘಗಳ ನೆರವು ಪಡೆಯತ್ತಿದ್ದೇವೆ. ನಿತ್ಯ ಒಂದರಿಂದ ಎರಡು ಸಾವಿರ ಮಾಸ್ಕ್ ಸಿದ್ಧಗೊಳ್ಳುತ್ತಿವೆ. ಈಗಾಗಲೇ 5 ಸಾವಿರ ಮಾಸ್ಕ್ ನೀಡಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತರು ಸೇರಿದಂತೆ ಕರ್ತವ್ಯ ನಿರತರಿಗೆ ನೀಡಲಾಗುತ್ತಿದೆ.- ಲಕ್ಷ್ಮೀಕಾಂತ ರೆಡ್ಡಿ ಜಿಪಂ ಸಿಇಒ.

 

-ಸಿದ್ದಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.