ತಂಪೆರೆದ ಮಳೆರಾಯ; ನಾರಾವಿಯಲ್ಲಿ ಆಲಿಕಲ್ಲು ಮಳೆ
Team Udayavani, Apr 2, 2020, 5:20 PM IST
ಬೆಳ್ತಂಗಡಿ: ಹಲವು ದಿನಗಳ ಬಿರು ಬಿಸಿಲಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಗುರುವಾರ ಸಂಜೆ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಪರಿಸರದಲ್ಲಿ ಗುರುವಾರ ಸಂಜೆ ಆಲಿಕಲ್ಲು ಮಳೆಯಾಗಿದೆ. ಸಿಡಿಲು ಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗಿದೆ.
ಲಾಕ್ ಡೌನ್ ಇರುವುದರಿಂದ ಜನರು ಮನೆಯಲ್ಲೇ ಇದ್ದು ಹಲವು ದಿನಗಳಿಂದ ಭಾರಿ ಉರಿ ಬಿಸಿಲಿನಿಂದ ಬಳಲಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.