ವಾಹನ ತೆರಿಗೆ ಪಾವತಿಸಲು ಜೂನ್ ವರೆಗೆ ಕಾಲಾವಕಾಶ: ಡಿಸಿಎಂ ಲಕ್ಷ್ಮಣ ಸವದಿ
Team Udayavani, Apr 2, 2020, 5:36 PM IST
ಬೆಂಗಳೂರು: ಕೋವಿಡ್-19 ಸೋಂಕಿನ ಹಿನ್ನಲೆ ಲಾಕ್ ಡೌನ್ ಇರುವುದರ ಪರಿಣಾಮ ರಾಜ್ಯದಲ್ಲಿ ವಾಹನ ತೆರಿಗೆ ಪಾವತಿಸಲು ಕಾಲಾವಕಾಶ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕಷ್ಮಣ ಸವದಿ ಹೇಳಿದ್ದಾರೆ.
ಕರ್ನಾಟಕ ರಾಜ್ಯವನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಿರುವುದರಿಂದ, ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 4(1)ರ ನಿಯಮಗಳನ್ನು ಸಡಿಲಗೊಳಿಸಿ, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಲಾಗುವುದು. ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಎಪ್ರಿಲ್ 15 ಮತ್ತು ಮೇ 15 ಒಳಗಾಗಿ ಪಾವತಿಸಬೇಕಾಗಿದ್ದ ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಜೂನ್ ಒಂದರವರೆಗೆ ಅವಕಾಶ ನೀಡಿ ಸಚಿವರ ಲಕ್ಷ್ಮಣ ಸವದಿಯವರು ಆದೇಶ ಹೊರಡಿಸಿದ್ದಾರೆ.
ರಾಜ್ಯದ ವಾಹನ ಮಾಲೀಕರು ಇದನ್ನು ಸದುಪಯೋಗ ಪಡೆಸಿಕೊಂಡು ಲಾಕ್ ಡೌನ್ ಅನ್ನು ಯಶಸ್ವಿಗೊಳಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.