ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ, ಇದು ರಾಷ್ಟ್ರದ ಭವಿಷ್ಯದ ಪ್ರಶ್ನೆ: ಕುಮಾರಸ್ವಾಮಿ
Team Udayavani, Apr 2, 2020, 6:34 PM IST
ಬೆಂಗಳೂರು: ಬೆಂಗಳೂರಿನ ಹೆಗಡೆ ನಗರದ ಬಳಿಯ ಸಾಧಿಕ್ ನಗರದಲ್ಲಿ ಆಶಾ ಕಾರ್ಯಕರ್ತೆಯರು ತಪಾಸಣೆ ಮಾಡುವ ವೇಳೆ ಯುವಕರು ಗುಂಪಾಗಿ ಸೇರಿ ಅಸಭ್ಯವಾಗಿ ವರ್ತಿಸಿ ಹಲ್ಲೆ ಮಾಡಿದ್ದು ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಷ್ಟ್ರದ ಹಿತಾಸಕ್ತಿ ವಿರುದ್ಧ ಯಾರೂ ಧ್ವನಿ ಎತ್ತಬಾರದು. ಅತಿರೇಕದ ವರ್ತನೆಗಳಿಗೆ ಖಂಡಿತಾ ನನ್ನ ಬೆಂಬಲವಿಲ್ಲ. ಇದು ಜಾತಿ-ಧರ್ಮಗಳ ಪ್ರಶ್ನೆಯಲ್ಲ. ರಾಷ್ಟ್ರದ ಭವಿಷ್ಯದ ಪ್ರಶ್ನೆ ಎಂದಿದ್ದಾರೆ.
ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಸ್ವಯಂಪ್ರೇರಿತರಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು. ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ. ತಪಾಸಣೆ ಮಾಡಲು ಬಂದ ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು, ತಿರುಗಿ ಬೀಳುವುದು ಖಂಡನೀಯ. ದೇಶದ ಸ್ವಾಸ್ಥ್ಯ ಮತ್ತು ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ ಎಂದು ಎಚ್ ಡಿ ಕುಮಾರಸ್ವಾಮಿಯವರು ಟ್ವಿಟ್ಟರ್ ನಲ್ಲಿ ತನ್ನ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.