ಪಾಲಿಕೆ ಸದಸ್ಯರೊಂದಿಗೆ ಸಂವಾದ
Team Udayavani, Apr 3, 2020, 10:30 AM IST
ಬೆಂಗಳೂರು: ಕೋವಿಡ್ 19 ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪಾಲಿಕೆ ಸದಸ್ಯರು ಯುಧ್ದೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಸೂಚಿಸಿದ್ದಾರೆ.
ಈ ಸಂಬಂಧ ಪಾಲಿಕೆ ಸದಸ್ಯರೊಂದಿಗೆ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ವಿಡಿಯೋ ಸಂವಾದ ನಡೆಸಿದರು. ಸಂವಾದದ ವೇಳೆ ಹಲವಾರು ಪಾಲಿಕೆ ಸದಸ್ಯರು, ಕೊಳಗೇರಿ ಪ್ರದೇಶಗಳಲ್ಲಿ ಸರಿಯಾಗಿ ಆಹಾರ ಪೊಟ್ಟಣಗಳು ಪೂರೈಕೆಯಾಗುತ್ತಿಲ್ಲ, ತಳ್ಳುವ ಗಾಡಿಗಳ ಮೂಲಕ ತರಕಾರಿ ಮಾರಾಟ ಮಾಡಲು ಅನುವು ಮಾಡಿಕೊಡಬೇಕು. ಇಂದಿರಾ ಕ್ಯಾಂಟೀನಿನಲ್ಲಿ ವಿತರಿಸುತ್ತಿರುವ ಆಹಾರ ಪೂರೈಕೆ ಸಂಖ್ಯೆ ಹೆಚ್ಚಿಸಬೇಕು, ಜನರ ನಿತ್ಯ ಪೂರೈಕೆ ವಸ್ತುಗಳಿಗೆ ಈಗಾಗಲೇ ಬಸವನಗುಡಿ ಮತ್ತಿತರೆ ಸ್ಥಳದಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸಿರುವ ಮಾರುಕಟ್ಟೆಯಂತೆ, ಮಲ್ಲೇಶ್ವರಂನ ಆಟದ ಮೈದಾನದ ಸ್ಥಳವನ್ನು ಉಪಯೋಗಿಸಿಕೊಂಡು ತಾತ್ಕಾಲಿಕ ವಾಗಿ ಮಾರುಕಟ್ಟೆ ಸ್ಥಾಪಿಸಬೇಕು. ಸೋಂಕು ನಿವಾರಕ ಸಿಂಪಡಣೆ ಮಾಡಲು ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಮೇಯರ್ ಗೌತಮ್ ಕುಮಾರ್, ಉಪ ಮೇಯರ್ ರಾಮ್ ಮೋಹನ್ ರಾಜ್,ಪ್ರತಿಪಕ್ಷ ನಾಯಕ ಅಬ್ದುಲ್ ವಾಜಿದ್, ಜೆಡಿಎಸ್ ನಾಯಕಿ ನೇತ್ರಾ= ನಾರಾಯಣ್, ಎಲ್. ಶ್ರೀನಿವಾಸ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.