ಲಂಡನ್: ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ
Team Udayavani, Apr 3, 2020, 1:45 PM IST
ಲಂಡನ್: ಜೀವ ಸಂಕಟ ಆಗ್ತಾ ಇದೆ, ಸಾಯ್ತಿದಿನಿ ದಯವಿಟ್ಟು ಬದುಕಿಸ್ರೋ ಎಂದು ಆಸ್ಪತ್ರೆ ದಾಖಲಾಗುವಾಗಿಲ್ಲ. ಉಸಿರಾಟ ಸಮಸ್ಯೆ ಇದೆ ದಯವಿಟ್ಟು ಆಸ್ಪತ್ರೆ ಸೇರಿಸಿ ಎಂದರೆ ಕುಟುಂಬಸ್ಥರು ಹೆಚ್ಚೆಂದರೆ ಆಸ್ಪತ್ರೆಯ ಮೆಟ್ಟಿಲಿನತ್ತ ಕರೆತರಬಹುದು. ಆದರೆ ಚಿಕಿತ್ಸೆ ದೊರೆಯುವುದು ಅನುಮಾನ. ಇದು ಲಂಡನ್ ಆಸ್ಪತ್ರೆಯ ಸಮಸ್ಯೆ. ಅಲ್ಲಿನ ಪ್ರಮುಖ ಆಸ್ಪತ್ರೆಗಳು ವೆಂಟಿಲೇಟರ್‌ಮತ್ತು ಆಕ್ಸಿಜನ್ ಸಿಲಿಂಡರ್‌ಗಳ ಕೊರತೆಯನ್ನು ಎದುರಿಸುತ್ತಿವೆೆ. ಹಾಗಾಗಿ ಆಕ್ಸಿಜನ್ ತುಂಬಾ ಅಗತ್ಯವಿರುವ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲು ನಿರ್ಧರಿಸಿದೆ.
ದಿನಗಳ ಹಿಂದೆಯಷ್ಟೇ ಸುಮಾರು 40 ಸಾವಿರ ವೈದ್ಯ ಕೀಯ ಸಿಬಂದಿ ವೈದ್ಯಕೀಯ ಉಪಕರಣಗಳ ಕೋವಿಡ್ 19 ಇದೆ ಎಂದು ಪ್ರಧಾನಿಗೆ ಪತ್ರ ಬರೆದಿದ್ದರು. ಇಂಥ ಸಮಸ್ಯೆಗಳೇ ಹೆಚ್ಚಿದರೆ ಈಗ ಆಸ್ಪತ್ರೆಯಲ್ಲಿರುವ ಕೋವಿಡ್ 19 ರೋಗಿಗಳಿಗೂ ಚಿಕಿತ್ಸೆ ನೀಡಲು ಸಮಸ್ಯೆಯಾಗಬಹುದು. ಆಮ್ಲಜನಕ ಅವಲಂಬಿತ ರೋಗಿಗಳನ್ನು ಉಳಿಸಿಕೊಳ್ಳಲೂ ಕಷ್ಟವಾಗಬಹುದು.
ಯಾಕೆ ಸಮಸ್ಯೆ?
ವೆಂಟಿಲೇಟರ್‌ಅಭಾವಕ್ಕೆ ಪೂರೈಕೆಯಲ್ಲಿನ ವ್ಯತ್ಯಾಸದ ಜತೆಗೆ ಸೋಂಕಿತರ ಸಂಖ್ಯೆ ಇದ್ದಕ್ಕಿಂದಂತೆ ಹೆಚ್ಚಾಗಿರುವುದು ಇದಕ್ಕೆ ಕಾರಣ. ಹಾಗಾಗಿ ಆಕ್ಸಿಜನ್‌ಗೆ ಹೆಚ್ಚು ಬೇಡಿಕೆ ಬಂದಿದೆ. ಈಗಿರುವ ಸೋಂಕಿತರಿಗೆ ಬೇಕಾಗುವಷ್ಟು ಆಮ್ಲಜನಕ ಇಂಗ್ಲೆಂಡಿನ ಆಸ್ಪತ್ರೆಗಳಲ್ಲಿ ಇವೆ. ಆದರೆ ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದರೆ ಅವರಿಗೆ ಚಿಕಿತ್ಸೆ ಕೊರತೆಯಾಗಲಿದೆ ಎನ್ನುತ್ತಾರೆ ಅಲ್ಲಿನ ವೈದ್ಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.