ಕೋವಿಡ್ 19 ಮಧ್ಯೆ ರೌಡಿ ಬೇಬಿ ಸದ್ದು

Team Udayavani, Apr 3, 2020, 3:08 PM IST

ಕೋವಿಡ್ 19 ಮಧ್ಯೆ ರೌಡಿ ಬೇಬಿ ಸದ್ದು

ಕೋವಿಡ್ 19 ಎಫೆಕ್ಟ್ ನಿಂದಾಗಿ ಕನ್ನಡ ಚಿತ್ರರಂಗ ಕೂಡಾ ಸಂಕಷ್ಟಕ್ಕೆ ಒಳಗಾಗಿದೆ. ಸಿನಿಮಾಗಳ ಬಿಡುಗಡೆುಂದ ಚಿತ್ರರಂಗದ ಕಾರ್ಯಚಟುವಟಿಕೆಗಳು ಸಂಪೂರ್ಣ ಸ್ತಬ್ಧವಾಗಿವೆ. ಈ ಸ್ತಬ್ಧದ ಮಧ್ಯೆಯೇ ಚಿತ್ರತಂಡವೊಂದು ತನ್ನ ಸಿನಿಮಾದ ಟೀಸರ್‌ ಬಿಡುಗಡೆ ಮಾಡಿದೆ. ಈ ಮೂಲಕ ಸದ್ದಿಲ್ಲದ ಸಮಯದಲ್ಲಿ ಸದ್ದು ಮಾಡಲು ಹೊರಟಿದೆ.

ಹೌದು, “ರೌಡಿ ಬೇಬಿ’ ಎಂಬ ಹೊಸಬರ ಸಿನಿಮಾದ ಟೀಸರ್‌ವೊಂದು ಬಿಡುಗಡೆಯಾಗಿದೆ. ರೊಮ್ಯಾಂಟಿಕ್‌ ಲವ್‌ ಸ್ಟೋರಿ ಕಥಾಹಂದರ ಹೊಂದಿರುವ ಈ ಟೀಸರ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ. ರೆಡ್ಡಿ ಕೃಷ್ಣ ಎನ್ನುವವರು ಈ ಚಿತ್ರದ ನಿರ್ದೇಶಕರು. ಚಿತ್ರದಲ್ಲಿ ರವಿ ಗೌಡ ಹಾಗೂ ದಿವ್ಯಾ ರಾವ್‌ ನಾಯಕ-ನಾಯಕಿ. ಉಳಿದಂತೆ ಅಮಿತ್‌ ರಾಜ್‌, ಅರುಣಾ ಬಾಲರಾಜ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಅರ್ಮಾನ್‌ ಸಂಗೀತ, ಸಾಮ್ರಾಟ್‌ ಛಾಯಾಗ್ರಹಣದೆ. ಈ ಚಿತ್ರವನ್ನು ರೆಡ್ಡಿ ಕೃಷ್ಣ ಹಾಗೂ ರವಿ ಗೌಡ ಸೇರಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಸಿಂಪಲ್‌ ಸುನಿ, ಕಿನಾಲ್‌ ರಾಜ್‌, ಡಾ.ನಾಗೇಂದ್ರ ಪ್ರಸಾದ್‌ ಹಾಡುಗಳನ್ನು ಬರೆದಿದ್ದಾರೆ.­

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.