ಕೋವಿಡ್ 19 ವಿರುದ್ಧದ ಸಮರಕ್ಕೆ ಸ್ವಯಂಪ್ರೇರಿತರಾಗಿ ಬಂದ 30 ಸಾವಿರ ವೈದ್ಯರು!
Team Udayavani, Apr 4, 2020, 1:01 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ 19 ವೈರಸ್ ನಿರ್ನಾಮಕ್ಕೆ ಆರೋಗ್ಯ ಯೋಧರ ಪಡೆ ಹೆಚ್ಚುತ್ತಲೇ ಇದೆ. ನಿವೃತ್ತ ಸರ್ಕಾರಿ ವೈದ್ಯರು, ಸೇನಾ ಡಾಕ್ಟರ್ಗಳು, ಖಾಸಗಿ ಆಸ್ಪತ್ರೆಗಳ ತಜ್ಞರು ಸೇರಿದಂತೆ 30 ಸಾವಿರಕ್ಕೂ ಅಧಿಕ ವೈದ್ಯರು, ಸ್ವಯಂಪ್ರೇರಿತರಾಗಿ ಕರ್ತವ್ಯಕ್ಕೆ ಧುಮುಕಲಿದ್ದಾರೆ.
ನೀತಿ ಆಯೋಗದ ವೆಬ್ಸೈಟ್ನಲ್ಲಿ ಹೆಸರು ದಾಖಲಿಸುವಂತೆ ಆಸಕ್ತರಿಗೆ ತಿಳಿಸಿತ್ತು. ಶುಕ್ರವಾರದವರೆಗೆ ಆಯೋಗದ ಜಾಲತಾಣದಲ್ಲಿ 30,100 ಹೆಸರುಗಳು ನೋಂದಣಿಗೊಂಡಿವೆ ಎಂದು ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.