ಇಸ್ರೇಲ್ ಆರೋಗ್ಯ ಸಚಿವರಿಗೆ ಕೋವಿಡ್ 19 ವೈರಸ್ ಸೋಂಕು ದೃಢ
Team Udayavani, Apr 4, 2020, 1:52 AM IST
ಇಸ್ರೇಲ್ ನ ಆರೋಗ್ಯ ಸಚಿವ ಯಾಕೋವ್ ಲಿಜ್ಮೆನ್ ಅವರಿಗೆ ಕೋವಿಡ್ 19 ಸೋಂಕು ತಗುಲಿರುವುದು ಗುರುವಾರ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರೊಂದಿಗೆ ಸಂಪರ್ಕದಲ್ಲಿದ್ದ ಮೊಸ್ಸಾದ್ ಮುಖ್ಯಸ್ಥ ಯೊಸ್ಸಿ ಕೊಹೆನ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಬೆನ್ ಶಬ್ಬತ್ ಸೇರಿದಂತೆ ಎಲ್ಲ ಪ್ರಮುಖ ಅಧಿಕಾರಿಗಳನ್ನು ನಿಗಾದಲ್ಲಿಡಲಾಗಿದೆ.
ಇತ್ತೀಚೆಗಷ್ಟೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಆಪ್ತರೊಬ್ಬರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ, ನೆತನ್ಯಾಹು ಅವರನ್ನೂ ನಿಗಾದಲ್ಲಿಡಲಾಗಿತ್ತು. ಆದರೆ, ಅವರ ರಕ್ತದ ಪರೀಕ್ಷೆಯ ವರದಿ ನೆಗೆಟಿವ್ ಎಂದು ಬಂದಿತ್ತು. ಪ್ರಸ್ತುತ ಸಚಿವ ಲಿಜ್ಮೆನ್ ಮತ್ತು ಅವರ ಪತ್ನಿ ಇಬ್ಬರೂ ಸೋಂಕು ತಗುಲಿದ್ದು, ಇಬ್ಬರನ್ನೂ ಐಸೋಲೇಷನ್ ನಲ್ಲಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.