ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ
Team Udayavani, Apr 4, 2020, 8:36 AM IST
ಜಮ್ಮು-ಕಾಶ್ಮೀರ: ಇಂದು ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆಂದು ಎಎನ್ ಐ ವರದಿ ಮಾಡಿದೆ.
ಪೊಲೀಸರು ಮತ್ತು ಭದ್ರತಾ ಪಡೆಗಳು ಕುಲ್ಗಾಂ ಜಿಲ್ಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರಿಂದ ಎನ್ ಕೌಂಟರ್ ಮೂಲಕ ಹತ್ಯೆಗೈಯಲಾಗಿದೆ. ಕೆಲಹೊತ್ತು ಗುಂಡಿನ ಚಕಮಕಿ ನಡೆದಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು ಉಳಿದಿರುವ ಉಗ್ರರಿಗಾಗಿ ಶೋಧ ಕಾರ್ಯ ನಡೆಡಸಲಾಗುತ್ತಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.