ಬಳ್ಳಾರಿಯಲ್ಲಿ ಮತ್ತೊಂದು ಪಾಸಿಟಿವ್ ಪ್ರಕರಣ ದೃಢ: ಐದಕ್ಕೇರಿದ ಪಾಸಿಟಿವ್ ಪ್ರಕರಣಗಳ ಸಂಖ್ಯೆ
Team Udayavani, Apr 4, 2020, 12:03 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಐದಕ್ಕೆ ಏರಿದೆ. ಹೊಸಪೇಟೆಯಲ್ಲಿ ಪಾಸಿಟಿವ್ ಸೋಂಕಿತ ಕುಟುಂಬದೊಂದಿಗೆ ಸಂಪರ್ಕ ಹೊಂದಿದ್ದ ಓರ್ವನಿಗೆ ಕೋವಿಡ್-19 ವೈರಸ್ ಸೋಂಕು ದೃಢಪಟ್ಟಿದ್ದು, ಜಿಲ್ಲಾಡಳಿತ ಖಚಿತ ಪಡಿಸಬೇಕಾಗಿದೆ.
ಇದೀಗ ಹೊಸಪೇಟೆಯಲ್ಲಿ ಮೂರು ಪಾಸಿಟಿವ್ ಇರುವ ಕುಟುಂಬದೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯೊಬ್ಬನಿಗೆ ಕೊವಿಡ್-19 ವೈರಸ್ ಸೋಂಕು ಹರಡಿದ್ದು ಪಾಸಿಟಿವ್ ಎಂದು ಬಂದಿದೆ.
ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಐದಕ್ಕೇರಿದಂತಾಗಿದೆ. ಸೋಂಕಿತ ವ್ಯಕ್ತಿಯನ್ನು ಬಳ್ಳಾರಿಯ ಐಸೋಲೇಷನ್ ವಾರ್ಡ್ ನಲ್ಲಿ ಇಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.