ಸಿಎಂ ಪರಿಹಾರ ನಿಧಿಗೆ ಆದಿಚುಂಚನಗಿರಿ ಮಠದಿಂದ 50 ಲಕ್ಷ ರೂ. ದೇಣಿಗೆ
Team Udayavani, Apr 4, 2020, 1:15 PM IST
ಬೆಂಗಳೂರು: ಕೋವಿಡ್-19 ವೈರಸ್ ವಿರುದ್ಧ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವತಿಯಿಂದ 50 ಲಕ್ಷ ರೂ. ದೇಣಿಗೆ ನೀಡಲಾಗಿದೆ.
ಕೋವಿಡ್-19 ವೈರಸ್ ನಿಂದಾಗಿ ಉಂಟಾಗಿರುವ ತುರ್ತು ಪರಿಸ್ಥಿತಿಯ ನಿವಾರಣೆಗಾಗಿ ಸರ್ಕಾರದೊಡನೆ ಸ್ಪಂದಿಸುವ ಮಟ್ಟಿನಲ್ಲಿ ಮಠದಿಂದ 50 ಲಕ್ಷ ರೂ. ದೇಣಿಗೆ ನೀಡುವುದಾಗಿ ಆದಿಚುಂಚನಗಿಇರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ ನಿರ್ಮಲಾನಂದನಾಥ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಇದುವರೆಗೆ 128 ಕೋವಿಡ್-19 ಸೋಂಕು ಪತ್ತೆಯಾಗಿದ್ದು 11 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ನಾಲ್ವರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.