ನಿಜಾಮುದ್ದೀನ್ ತಬ್ಲಿಘಿ ಹಿಂದೆ ಜಿಹಾದಿ ವಾಸನೆ ಬಡಿಯುತ್ತಿದೆ: ಶೋಭಾ ಕರಂದ್ಲಾಜೆ ಆರೋಪ
Team Udayavani, Apr 4, 2020, 2:15 PM IST
ಚಿಕ್ಕಮಗಳೂರು: ನಿಜಾಮುದ್ದೀನ್ ತಬ್ಲಿಘಿ ಸಭೆಗೆ ಪಾಲ್ಗೊಂಡ ಜನರಿಂದ ಕೋವಿಡ್-19 ಸೋಂಕು ಹರಡಿಸುವ ದುಷ್ಕೃತ್ಯ ನಡೆದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು, ದಿಲ್ಲಿಯ ನಿಜಾಮುದ್ದೀನ್ ತಬ್ಲಿಘಿ ಸಭೆಯ ಹಿಂದೆ ಕೋವಿಡ್-19 ಜಿಹಾದಿ ವಾಸನೆ ಬಡಿಯುತ್ತಿದೆ ಎಂದರು.
ತಬ್ಲಿಘಿ ಸಭೆಯ ನಂತರ ಹಲವರು ತಪ್ಪಿಸಿಕೊಂಡಿದ್ದು ಅವರನ್ನು ಪತ್ತೆ ಹಚ್ಚಿ ಜೀವಾವಧಿ ಶಿಕ್ಷೆ ಕೊಡಬೇಕಿದೆ. ಕೋವಿಡ್-19 ಶಂಕಿತರ ಪತ್ತೆ ಹಚ್ಚಲು ಒಂದು ಜನಾಂಗ ಸಹಕಾರ ಕೊಡುತ್ತಿಲ್ಲ ಎಂಬುದು ಸಿದ್ದಿಕ್ ಲೇಔಟ್ ತಾಜಾ ಉದಾಹರಣೆ. ನೆಲದ ಕಾನೂನು ಪಾಲಿಸಲ್ಲ ಎಂದರೆ ಇದರ ಹಿಂದೆ ಷಡ್ಯಂತ್ರವಿದೆ ನಡೆಯುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.