ಶಹಾಬಾದ್‌ ಸಂಪೂರ್ಣ ಬಂದ್‌


Team Udayavani, Apr 4, 2020, 5:11 PM IST

ಶಹಾಬಾದ್‌ ಸಂಪೂರ್ಣ ಬಂದ್‌

ಶಹಾಬಾದ: ದೆಹಲಿಯ ನಿಜಾಮುದ್ದೀನ್‌ ದರ್ಗಾದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿ ಬಂದ ನಗರದ ವ್ಯಕ್ತಿಯ ಪತ್ನಿಗೆ  ಕೋವಿಡ್ 19 ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಆತಂಕ ಮನೆ ಮಾಡಿದೆ.

ಜನ ಮನೆಯಿಂದ ಹೊರಗೆ ಬರಲು ಭಯಭೀತರಾಗಿದ್ದಾರೆ. ಮಡ್ಡಿ ರೈಲ್ವೆ ಗೇಟ್‌ ಬಡಾವಣೆ ಹೋಗುವ ರಸ್ತೆ ಹಾಗೂ ಹಳ್ಳದ ರಸ್ತೆ ಎರಡು ಕಡೆ ಬಡಾವಣೆಯ ಹೊರಗೆ ಹಾಗೂ ಒಳಗೆ ಹೋಗದಂತೆ ಸಂಪೂರ್ಣ ಬಂದ್‌ ಮಾಡಲಾಗಿದೆ. ಈಗಾಗಲೇ ದೆಹಲಿಯ ನಿಜಾಮುದ್ದೀನ್‌ ದರ್ಗಾದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿಗೆ ನೆಗೆಟಿವ್‌ ಬಂದಿದ್ದು, ಆತನ ಹೆಂಡತಿಗೆ ಪಾಸಿಟಿವ್‌ ಬಂದಿದೆ.

ಕುಟುಂಬ ಸದಸ್ಯರಾದ ವ್ಯಕ್ತಿಯ ಮಗ, ಹೆಂಡತಿ, ಇಬ್ಬರು ಮೊಮ್ಮಕ್ಕಳು ಹಾಗೂ ಇವರನ್ನು ತಪಾಸಣೆ ಮಾಡಿದ ಸ್ಥಳೀಯ ಖಾಸಗಿ ವೈದ್ಯರನ್ನು ಕಲಬುರಗಿ ಇಎಸ್‌ಐ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಅಲ್ಲದೇ ಇವರು ಯಾರ ಜತೆ ನಿಕಟ ಸಂಪರ್ಕ ಹೊಂದಿದ್ದಾರೆ. ಅವರ ಬಗ್ಗೆ ಶುಕ್ರವಾರ ಬೆಳಗ್ಗೆಯಿಂದ ಸಂಜೆಯವರೆಗೆ ಮಾಹಿತಿ ಕಲೆ ಹಾಕಿ ಹೋಮ್‌ ಕ್ವಾರಂಟೈನ್‌ನಲ್ಲಿ ಇರಲು ಆದೇಶಿಸಲಾಗಿದೆ.

ಈ ಸಂಬಂಧ ಎಸಿ ರಮೇಶ ಕೋಲಾರ ಅವರು ಭೇಟಿ ನೀಡಿಮಾಹಿತಿ ಪಡೆದುಕೊಂಡು, ಯಾವುದೇ ಕಾರಣಕ್ಕೂ ಜನರನ್ನು ಹೊರಗೆ ಬಾರದಂತೆ ನೋಡಿಕೊಳ್ಳಿ. ಸೋಂಕಿತ ವ್ಯಕ್ತಿಯ ಜತೆ ಸಂಪರ್ಕ ಹೊಂದಿದ ಜನರನ್ನು ಕಟ್ಟುನಿಟ್ಟಾಗಿ ಕ್ವಾರಂಟೈನ್‌ನಲ್ಲಿ ಇರುವಂತೆ ನಿಗಾವಹಿಸಿ.ಯಾವುದೇ ಕಾರಣಕ್ಕೂ ಕೋವಿಡ್ 19 ವೈರಸ್‌ ಹರಡದಂತೆ ನೋಡಿಕೊಳ್ಳಬೇಕೆಂದು ತಿಳಿಸಿದ್ದಾರೆ.

ನಗರಸಭೆಯಿಂದ ಬಡಾವಣೆಯಲ್ಲಿ ಹಾಗೂ ನಗರದ ಮುಖ್ಯ ರಸ್ತೆಗಳಲ್ಲಿ ಅಗ್ನಿಶಾಮಕ ದಳದ ಟ್ಯಾಂಕರ್‌ ಮೂಲಕ ರಸ್ತೆಯ ಮೇಲೆಲ್ಲಾ ಔಷಧ ಸಿಂಪರಣೆ ಕಾರ್ಯ ಭರದಿಂದ ಸಾಗಿದೆ. ತಹಶೀಲ್ದಾರ್‌ ಸುರೇಶ ವರ್ಮಾ, ಪೌರಾಯುಕ್ತ ವೆಂಕಟೇಶ, ತಾಲೂಕು ಆರೋಗ್ಯ ಅಧಿ ಕಾರಿ ಸುರೇಶ ಮೇಕಿನ್‌, ಡಿವೈಎಸ್‌ಪಿ ವೆಂಕನಗೌಡ ಪಾಟೀಲ, ಪಿಐ ಅಮರೇಶ.ಬಿ, ಪಿಎಸ್‌ಐ ಮಹಾಂತೇಶ ಪಾಟೀಲ, ಆರೋಗ್ಯ ನಿರೀಕ್ಷಕರಾದ ಶಿವರಾಜಕುಮಾರ, ರಾಜೇಶ, ಶರಣು ಇತರರು ಇದ್ದರು.

ಟಾಪ್ ನ್ಯೂಸ್

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.