ಕೋವಿಡ್ 19 ಲಾಕ್‌ಡೌನ್ ಬಳಿಕ ಟೋಲ್ ಹೆಚ್ಚಳ ಬಿಸಿ
Team Udayavani, Apr 5, 2020, 10:36 AM IST
ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸುವ ವಾಹನ ಚಾಲಕರಿಗೆ ಕೋವಿಡ್ 19 ಲಾಕ್‌ಡೌನ್ ಮುಗಿದ ಅನಂತರ ಟೋಲ್ ಹೆಚ್ಚಳದ ಬಿಸಿ ತಟ್ಟಲಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರತಿವರ್ಷದಂತೆ ಈ ಬಾರಿಯೂ ಟೋಲ್ ಹೆಚ್ಚಳ ಮಾಡಿದ್ದು ಇದು ಎ. 1ರಿಂದಲೇ ಜಾರಿಗೆ ಬಂದಿದೆ. ಆದರೆ ಪ್ರಸ್ತುತ ಲಾಕ್‌ಡೌನ್ ಹಿನ್ನೆಲೆಯಲ್ಲಿ ಟೋಲ್‌ಗೇಟ್‌ಗಳಲ್ಲಿ ಶುಲ್ಕ ಸಂಗ್ರಹಿಸುತ್ತಿಲ್ಲ. ಎ. 15ರ ಅನಂತರ ಇದು ವಾಹನ ಚಾಲಕರ ಅನುಭವಕ್ಕೆ ಬರಲಿದೆ.
ಕಾರು, ಜೀಪ್, ವ್ಯಾನ್ ಅಥವಾ ಇತರ ಲಘು ಲಘು ವಾಹನಗಳ ತಿಂಗಳ ಪಾಸ್‌ನಲ್ಲಿ (20 ಕಿ.ಮೀ. ವ್ಯಾಪ್ತಿ) 10 ರೂ. ಹೆಚ್ಚಳವಾಗಿದೆ. ಇದರ ಜತೆ ಟ್ರಕ್‌ಗಳ ಟೋಲ್ ಕೂಡ ಹೆಚ್ಚಳ ಮಾಡಲಾಗಿದೆ. ಕೆಲವು ಮಾದರಿಯ ವಾಹನಗಳಿಗೆ 5 ರೂ.ಗಳಷ್ಟು ಟೋಲ್ ಹೆಚ್ಚಿಸಲಾಗಿದೆ.
ಪ್ರತಿ ವರ್ಷ ಕೂಡ ಎ. 1ರಿಂದ ಟೋಲ್ ಹೆಚ್ಚಳವಾಗುತ್ತದೆ. ಅದರಂತೆ ಈ ಬಾರಿಯೂ ಹೆಚ್ಚಳ ಮಾಡಲಾಗಿದೆ. ಆದರೆ ಈ ಬಾರಿ ಕೋವಿಡ್ 19 ಲಾಕ್‌ಡೌನ್, ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಟೋಲ್ ಶುಲ್ಕ ಹೆಚ್ಚಳವಾಗಿರುವುದು ಹೆದ್ದಾರಿ ಬಳಕೆದಾರರ ಅಸಮಾಧಾನಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.