ಸ್ವತಃ ಮಾಸ್ಕ್ ಧರಿಸದೆ ಜನರಿಗೆ ಮಾಸ್ಕ್ ವಿತರಿಸಿದ ಸಚಿವ ಶ್ರೀರಾಮುಲು
Team Udayavani, Apr 5, 2020, 12:06 PM IST
ರಾಯಚೂರು: ಇತರರಿಗೆ ಮಾದರಿಯಾಗಬೇಕಿದ್ದ ಆರೋಗ್ಯ ಸಚಿವ ಬಿ.ಶ್ರೀರಾಮುಲು ತಾವೇ ಮಾಸ್ಕ್ ಧರಿಸದೆ ಜನರಿಗೆ ಮಾಸ್ಕ್ ವಿತರಿಸುವ ಮೂಲಕ ನಿಯಮ ಉಲ್ಲಂಘಿಸಿದರು.
ರಾಯಚೂರಿಗೆ ಭೇಟಿ ನೀಡಲು ಆಗಮಿಸುವ ವೇಳೆ ಸಿಂಧನೂರಿನ ಬಿಜೆಪಿ ಕಚೇರಿಯಲ್ಲಿ ಜನರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳನ್ನು ವಿತರಿಸಿದರು. ಈ ವೇಳೆ ಖದ್ದು ತಾವೆ ಮಾಸ್ಕ್ ಧರಿಸಿರಲಿಲ್ಲ.
ಸಚಿವರು ಸಾಮಾಜಿಕ ಅಂತರ ಕೂಡ ಕಾಯ್ದುಕೊಳ್ಳದೇ ವಿತರಣೆ ಮಾಡಿದರು. ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯವಲ್ಲದಿದ್ದರೂ ಜನರಿಗೆ ಮಾದರಿಯಾಗಬೇಕಾದ ಸಚಿವರೇ ಸಾರ್ವಜನಿಕ ಸ್ಥಳದಲ್ಲಿ ನಿಯಮ ಉಲ್ಲಂಘಿಸಿರುವುದು ಚರ್ಚೆಗೆ ಕಾರಣವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.