“ಖಾಸಗಿ ಆಸ್ಪತ್ರೆ ,ಕ್ಲಿನಿಕ್ ಮುಚ್ಚಿದರೆ ಲೈಸೆನ್ಸ್ ರದ್ದು, ಕ್ರಿಮಿನಲ್ ಕೇಸ್”
Team Udayavani, Apr 5, 2020, 3:15 PM IST
ರಾಯಚೂರು: ಕೊವಿಡ್-19 ವೈರಸ್ ವಿರುದ್ಧ ಇಡೀ ದೆಶವೇ ಹೋರಾಡುತ್ತಿದ್ದು ಇಂಥ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆ ಹಾಗು ಕ್ಲಿನಿಕ್ ಗಳನ್ನು ಮುಚ್ಚಿದರೆ, ಅವರ ಪರವಾನಗಿ ರದ್ದುಗೊಳಿಸಿ ವೈದ್ಯರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರವಿವಾರ ಕೊವಿಡ್ 19 ನಿಯಂತ್ರಣ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಬಂದ್ ಆಗಿರುವ ಆಸ್ಪತ್ರೆಗಳ ವಿರುದ್ದ ಪ್ರಕರಣ ದಾಖಲಿಸಬೇಕು. ಆಸ್ಪತ್ರೆಯ ಲೈಸೆನ್ಸ್ ಕೂಡ ರದ್ದು ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.
ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ಕೂಡಲೇ ಸೂಚನೆ ನೀಡಬೇಕು. ಈ ಮೊದಲೇ ಮಾಹಿತಿ ನೀಡಿ ಎಚ್ಚರಿಸಿದ್ದರೂ ಸೇವೆ ಸ್ಥಗಿತಗೊಳಿಸಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.