ಅಬ್ಬಾ ಬಚಾವ್ !: ಕೋವಿಡ್ 19 ವೈರಸ್ ಗಾಳಿಯಿಂದ ಹರಡಲ್ಲ
Team Udayavani, Apr 6, 2020, 2:24 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ 19 ವೈರಸ್ ಗಾಳಿಯಿಂದ ಹರಡುತ್ತದೆ ಎಂಬುದಕ್ಕೆ ಈವರೆಗೆ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಾವು ಯಾವತ್ತೂ ಸಮತೋಲಿತ ಹಾಗೂ ಸಾಕ್ಷ್ಯಾಧಾರಿತ ಮಾಹಿತಿಯನ್ನೇ ನಂಬಬೇಕಾಗುತ್ತದೆ.
ಕೋವಿಡ್ ಎನ್ನುವುದು ಗಾಳಿಯಿಂದ ಹಬ್ಬುವ ವೈರಸ್ ಆಗಿದ್ದಿದ್ದರೆ, ಸೋಂಕಿತನ ಕುಟುಂಬದ ಎಲ್ಲ ಸದಸ್ಯರಿಗೂ ಸೋಂಕು ತಗುಲಬೇಕಿತ್ತು. ಸೋಂಕಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ, ಅಲ್ಲಿರುವ ಎಲ್ಲರಿಗೂ ಹರಡಬೇಕಿತ್ತು. ಆದರೆ, ಹಾಗೆ ಆಗುತ್ತಿಲ್ಲ. ಹಾಗಾಗಿ ಅದು ಗಾಳಿಯಿಂದ ಹರಡುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.