ಶಾಲಾ, ಕಾಲೇಜು ತೆರೆಯಲು ಏಪ್ರಿಲ್ 14ರ ಬಳಿಕ ನಿರ್ಧಾರ
Team Udayavani, Apr 6, 2020, 6:50 AM IST
ನವದೆಹಲಿ: ದೇಶದಲ್ಲಿ ಏಪ್ರಿಲ್ 14ರ ಬಳಿಕ ಪರಿಸ್ಥಿತಿಯನ್ನು ನೋಡಿಕೊಂಡು ಶಾಲಾ ಕಾಲೇಜುಗಳನ್ನು ತೆರೆಯುಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ರಾಜ್ಯ ಸಚಿವ ರಮೇಶ್ ಪೋಕ್ರಿಯಾಲ್ ತಿಳಿಸಿದ್ದಾರೆ. ‘ಪಿಟಿಐ’ ಸುದ್ದಿಸಂಸ್ಥೆ ಜತೆಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ತೀರ್ಮಾನ ಕೈಗೊಳ್ಳುವುದು ಕಷ್ಟವಾಗಿದೆ.
ಲಾಕ್ಡೌನ್ ತೆರವುಗೊಂಡರೆ ಅಂದಿನ ಸನ್ನಿವೇಶಕ್ಕೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಒಂದು ವೇಳೆ, ಲಾಕ್ಡೌನ್ ಅವಧಿ ವಿಸ್ತರಿಸುವುದು ಅಗತ್ಯವಾದರೆ, ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಹಿತಕಾಯಲು ಸರ್ಕಾರ ಬದ್ಧವಾಗಿದೆ. ಈಗಾಗಲೇ ಮುಂದೂಡಲಾಗಿರುವ ಪರೀಕ್ಷೆಗಳನ್ನು ಆದಷ್ಟು ಬೇಗ ನಡೆಸಲು ಚಿಂತಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.