![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Apr 6, 2020, 4:18 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದೇಶವು ಕೋವಿಡ್ ನಂತಹ ಸಂಕಷ್ಟಕ್ಕೆ ಸಿಲುಕಿರುವಾಗ ಒಡಿಶಾದ ಮಹಿಳಾ ಸ್ವಸಹಾಯ ಸಂಘಗಳು ತಮ್ಮ ಕೈಲಾದ ಅಳಿಲುಸೇವೆ ಮಾಡುತ್ತಿವೆ. ಕೆಲವೇ ದಿನಗಳಲ್ಲಿ ಈ ಸಂಘಗಳ ಸದಸ್ಯರು ಸುಮಾರು 10 ಲಕ್ಷ ಮಾಸ್ಕ್ ಗಳನ್ನು ಸಿದ್ಧಪಡಿಸಿ, ಸಾರ್ವಜನಿಕರಿಗೆ ಹಂಚಿದೆ. ಒಡಿಶಾ ಸರಕಾರದ ಮಿಷನ್ ಶಕ್ತಿ ಕಾರ್ಯಕ್ರಮದಡಿ ಕನಿಷ್ಠ 400 ಸಂಘಗಳು ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದು, ಪ್ರತಿ ದಿನ 50 ಸಾವಿರ ಮಾಸ್ಕ್ ಗಳನ್ನು ತಯಾರಿಸುವ ಮೂಲಕ ಕೋವಿಡ್ ವಿರುದ್ಧದ ಹೋರಾಟದಲ್ಲಿ ಸರಕಾರದ ಜೊತೆ ಕೈಜೋಡಿಸಿವೆ.
ಅಷ್ಟೇ ಅಲ್ಲ, ಸಂಘಗಳ ಕೆಲವು ಸದಸ್ಯರು ಬೇರೆ ಬೇರೆ ಗ್ರಾಮಗಳಿಗೆ ಭೇಟಿ ನೀಡಿ, ಕೋವಿಡ್ ಕುರಿತು ಜಾಗೃತಿ ಮೂಡಿಸುವ ಹಾಗೂ ಬಡವರಿಗೆ ಆಹಾರವನ್ನು ವಿತರಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಬಿಕ್ಕಟ್ಟಿನ ಸಮಯದಲ್ಲಿ ನಿಸ್ವಾರ್ಥ ಸೇವೆಯಲ್ಲಿ ತೊಡಗಿರುವ ಒಡಿಶಾದ ಈ ನಾರಿಶಕ್ತಿ ಇಡೀ ದೇಶಕ್ಕೆ ಮಾದರಿಯಾಗಿದೆ.
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.