ಮಜೂರು ಗ್ರಾಮದ ಬಡ ಕುಟುಂಬಗಳಿಗೆ ಕಾಪು ಜೇಸಿಐ ವತಿಯಿಂದ ಪಡಿತರ ಕಿಟ್ ವಿತರಣೆ
Team Udayavani, Apr 6, 2020, 10:14 AM IST
ಕಾಪು : ಕೊರೊನಾ ವೈರಸ್ ಆತಂಕ ಮತ್ತು ಲಾಕ್ಡೌನಿಂದಾಗಿ ತೊಂದರೆಗೊಳಗಾಗಿರುವ ಕಾಪು ಪುರಸಭೆ ವ್ಯಾಪ್ತಿಯ ಉಳಿಯಾರಗೋಳಿ ಮತ್ತು ಮಜೂರು ಗ್ರಾಮದ ಬಡ ಕುಟುಂಬಗಳಿಗೆ ಕಾಪು ಜೇಸಿಐ ವತಿಯಿಂದ ಪಡಿತರ ಕಿಟ್ಗಳನ್ನು ವಿತರಿಸಲಾಯಿತು. ಮಜೂರು ಗ್ರಾ.ಪಂ. ಅಧ್ದಯಕ್ಷ ಸಂದೀಪ್ ರಾವ್, ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು, ಕಾಪು ಜೇಸಿಐ ಅಧ್ಯಕ್ಷ ವಿನೋದ್ ಕಾಂಚನ್, ಪೂರ್ವಾಧ್ಯಕ್ಷೆ ಸೌಮ್ಯ ರಾಕೇಶ್, ಕಾರ್ಯದರ್ಶಿ ಸಂತೋಷ್ ಕಾಪು, ಪುರುಷೋತ್ತಮ್ ಸಾಲ್ಯಾನ್, ನಾಗಭೂಷಣ್ ಮೊದಲಾದವರು ಉಪಸ್ಥಿತರಿದ್ದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
The Rise Of Ashoka: ಅಶೋಕನ ರಕ್ತಚರಿತೆ
Shimoga: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಅಣ್ಣನಿಂದಲೇ ತಮ್ಮನ ಕೊಲೆ
Team India: ಪಾಂಡ್ಯಾಗೆ ಉಪನಾಯಕತ್ವವೂ ಇಲ್ಲ: ಈ ಆಟಗಾರನಿಗೆ ಹೊಸ ಜವಾಬ್ದಾರಿ
Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ