”ರಸ್ತೆಗಿಳಿಯಬೇಡಿ ಅಣ್ಣಂದಿರಾ”: ಮಂಗಳಮುಖಿಯರಿಂದ ರಾಕಿ ಕಟ್ಟಿ ಜಾಗೃತಿ
Team Udayavani, Apr 6, 2020, 2:20 PM IST
ಕೊಪ್ಪಳ: ಕೋವಿಡ್-19 ವೈರಸ್ ಉಲ್ಭಣದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯು ಸಂಪೂರ್ಣ ಲಾಕ್ ಡೌನ್ ಆಗಿದೆ. ಆದರೆ ಜನ ನಿಯಮ ಉಲ್ಲಂಘನೆ ಮಾಡಿ ನಗರದಲ್ಲಿ ಸಂಚಾರ ನಡೆಸುತ್ತಿದ್ದು, ಮಂಗಳಮುಖಿಯರು ಇದನ್ನು ಗಮನಿಸಿ ರಸ್ತೆಗಿಳಿದು ಬೈಕ್ ನಲ್ಲಿ ಸುತ್ತಾಟ ನಡೆಸುವ ಜನರನ್ನು ತಡೆದು ಹಣೆಗೆ ಕುಂಕುಮ ಹಚ್ಚಿ ಕೈಗೆ ರಾಕಿ ಕಟ್ಟುವ ಮೂಲಕ ಅಣ್ಣಂದಿರಾ ಬೈಕ್ ನಲ್ಲಿ ಸುತ್ತಾಡಬೇಡಿ. ಕೋವಿಡ್-19 ವೈರಸ್ ನಿಯಂತ್ರಣಕ್ಕೆ ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದರು.
ನಗರದ ಪೊಲೀಸರು ಸೇರಿದಂತೆ ಕೆಲವು ಸ್ವಯಂ ಸೇವಕರೂ ಮಂಗಳಮುಖಿಯರ ಈ ಕಾರ್ಯಕ್ಕೆ ಸಾಥ್ ನೀಡಿದರು.
ಜಿಲ್ಲೆಯಲ್ಲಿ ಲಾಕ್ ಡೌನ್ ಇದ್ದರೂ ಸಹಿತ ಜನರು ಸುತ್ತಾಡುವುದನ್ನ ನಿಲ್ಲಿಸಿಲ್ಲ. ಇದರಿಂದ ರೋಸಿ ಹೋಗಿರುವ ಪೊಲೀಸರು ಹಲವು ಬಾರಿ ಬೆತ್ತದ ರುಚಿ ತೋರಿಸಿದ್ದಾರೆ. ಇನ್ನು ಬೈಕ್ ಸವಾರರು ರಸ್ತೆಗೆ ಬಾರದಂತೆ ಮಂಗಳಾರತಿ, ದೃಷ್ಠಿ ತೆಗೆದು ಕಾಯಿ ಹೊಡೆದು ಜಾಗೃತಿ ಮೂಡಿಸಿದ್ದಾರೆ.
ಸ್ವತಃ ಜಿಲ್ಲಾಧಿಕಾರಿ ಸುನೀಲ್ ಕುಮಾರ ಅವರೇ ರಸ್ತೆಗಿಳಿದು ಬೈಕ್ ನಲ್ಲಿ ಸುತ್ತಾಟ ನಡೆಸುವ ಜನರಿಗೆ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ
MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.