ನಟ ಬುಲೆಟ್ ಪ್ರಕಾಶ್ ಆರೋಗ್ಯ ಗಂಭೀರ: ವೆಂಟಿಲೇಟರ್ ನಲ್ಲಿ ಹಾಸ್ಯ ನಟ
Team Udayavani, Apr 6, 2020, 3:46 PM IST
ಬೆಂಗಳೂರು: ಕನ್ನಡದ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಲಿವರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಗರದ ಪೋರ್ಟಿಸ್ ಆಸ್ಪತ್ರೆಯಲ್ಲಿ ಬುಲೆಟ್ ಪ್ರಕಾಶ್ ಅವರಿಗೆ ಚಿಕತ್ಸೆ ನೀಡಲಾಗುತ್ತಿದೆ. ಕಳೆದ ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬುಲೆಟ್ ಪ್ರಕಾಶ್ ಅವರು ಬಳಲುತ್ತಿದ್ದಾರೆ. ಸದ್ಯ ಅವರು ಕಿಡ್ನಿ ವೈಫಲ್ಯ ಮತ್ತು ಸೋಂಕಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.
ಬುಲೆಟ್ ಪ್ರಕಾಶ್ ಅವರು ನಿಧನ ಹೊಂದಿದ್ದಾರೆ ಎಂದು ವದಂತಿ ಹರಡಿದ ಬೆನ್ನಲ್ಲೇ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದಿದೆ.
ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಬುಲೆಟ್ ಪ್ರಕಾಶ್ ನಟಿಸಿದ್ದಾರೆ. ಸ್ವಲ್ಪ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ಅವರು ತಮ್ಮ ತೂಕವನ್ನೂ ಇಳಿಸಿಕೊಂಡಿದ್ದರು.
ದರ್ಶನ್ ಅಭಿನಯದ ಧ್ರುವ ಚಿತ್ರದ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ್ದ ಬುಲೆಟ್ ಪ್ರಕಾಶ್ ನಂತರ ಕಲಾಸಿ ಪಾಳ್ಯ, ಐತಲಕ್ಕಡಿ, ಪಾರ್ಥ, ಜಾಕಿ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.